ಸ್ಥಳೀಯ

ಪುತ್ತೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು.!!

ಚಾಲಕನ ನಿಯಂತ್ರಣ ತಪ್ಪಿದ ಕಾರು  ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕುಂಬ್ರ ಶೇಖಮಲೆ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:  ಚಾಲಕನ ನಿಯಂತ್ರಣ ತಪ್ಪಿದ ಕಾರು  ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕುಂಬ್ರ ಶೇಖಮಲೆ ಎಂಬಲ್ಲಿ ನಡೆದಿದೆ.

ಸುಳ್ಯ ದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ನೆಲಕ್ಕುರುಳಿದೆ.

SRK Ladders

ಕಾರು ಚಾಲಕ ಅಪಾಯದಿಂದ ಪಾರಾಗಿದ್ದು ಕಾರ್ ಮುಂಭಾಗ ಹಾನಿಯಾಗಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಆಗಮಿಸಿ ತಂತಿ ಕಡಿತಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3