ಸ್ಥಳೀಯ

ಕನ್ಯಾನ: ಮನೆಯಲ್ಲಿ  ಮೌರಿಸ್ ಡಿಸೋಜಾರವರ  ಶವ ಪತ್ತೆ!!

ಮನೆಯಲ್ಲಿ  ಮೌರಿಸ್ ಡಿಸೋಜಾರವರ  ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ;  ಕನ್ಯಾನ  ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಮೃತ ವ್ಯಕ್ತಿ

ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಪೊಲೀಸರು  ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದಾರೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3