tamanvi
ಸ್ಥಳೀಯ

ಮಂಗಳೂರು: ಬೊಲೆರೊ ಕಾರ್  ಬೆಂಕಿಗಾಹುತಿ!

D_shiva_bhat
ಫನ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

 ಮಂಗಳೂರು: ನಗರದ ಫನ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

maithri

ಫನ್ನೀರ್ ಬಳಿಯ ಚಿನ್ನಾಭರಣಗಳ ಅಂಗಡಿಯ ಮುಂದೆ ನಿಲ್ಲಿಸಲಾಗಿದ್ದ ಮಹೇಂದ್ರ ಬೊಲೆರೊ ವಾಹನ ಬೆಂಕಿಗೆ ಸುಟ್ಟು ಕರಕಲಾಗಿದೆ. ತಕ್ಷಣ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಕ್ಷೇತ್ರದ ಪರಿಶಿಷ್ಟ ಜಾತಿ ಕಾಲನಿಗಳ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳ…

1 of 127