ಸ್ಥಳೀಯ

ವಿಟ್ಲ: ಜೋಕಾಲಿ ಹಗ್ಗಕ್ಕೆ ಸಿಲುಕಿ  ಬಾಲಕಿಯ  ಅಂತ್ಯ

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕು (Bantwala) ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಕಿಶೋ‌ರ್ ಅವರ ಪುತ್ರಿ ತೀರ್ಥಶ್ರೀ (8) ಜೋಕಾಲಿಗೆ ಬಲಿಯಾದ ಬಾಲಕಿ.

ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ದುರಂತ ಸಂಭವಿಸಿದೆ.

SRK Ladders


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2