ಪೆರ್ಲ : (Perla)ಪೇಟೆಯ ಕಟ್ಟಡವೊಂದಕ್ಕೆ ಶನಿವಾರ ತಡ ರಾತ್ರಿ ಬೆಂಕಿ ಹತ್ತಿಕೊಂಡಿದ್ದು ಐದು ಅಂಗಡಿಗಳು ಸಂಪೂರ್ಣವಾಗಿ ಹೊತ್ತಿ ಉರಿದು ನಾಶವಾಗಿದೆ. ಇಲ್ಲಿನ ಬದಿಯಡ್ಕ ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೂಜಾ ಫ್ಯಾನ್ಸಿ, ಪೈಗಳ ಕ್ಲೋತ್ ಸ್ಟೋರ್ ಸಹಿತ ಪೇಪರ್ ವಿತರಣ ಸೆಂಟರ್,ಪ್ರವೀಣ್ ಆಟೋಮೊಬೈಲ್ಸ್,ಸದಾತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ఎంబి ಅಂಗಡಿ ಮುಂಗಟ್ಟು ಈ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದೂ ಸಂಪೂರ್ಣ ಬೆಂಕಿಗೆ ಅಹುತಿಯಾಗಿದೆ. ಮಧ್ಯರಾತ್ರಿ 12 ಗಂಟೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಸೇರಿದ ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಬೆಂಕಿಯ ಕೆನ್ನಾಲಿಗೆ ಸಮೀಪದ ಕಟ್ಟಡಗಳಿಗೂ ಹಬ್ಬುವ ಪರಿಸ್ಥಿತಿ ಇದ್ದು ಮಂಜೇಶ್ವರ ಮತ್ತು ಕಾಸರಗೋಡಿನಿಂದ ನಾಲೈದು ಅಗ್ನಿಶಾಮಕ ದಳಗಳು ಬಂದಿದ್ದು ಸುಮಾರು ನಾಲ್ಕು ಗಂಟೆಗಳ ಸತತ ಪ್ರಯತ್ನದಿಂದ ಬೆಂಕಿ ನಂದಿಸಲಾಗಿತ್ತು. ಬೆಂಕಿ ಉರಿಯುವ ವೇಳೆ ಊರವರು ಜಮಾಯಿಸಿದ್ದು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದರು. ಯಾವ ಕಾರಣಕ್ಕೆ ಬೆಂಕಿ ಎಲ್ಲಿಂದ ಹತ್ತಿಕೊಂಡಿದೆ ಎಂದು ಖಚಿತವಾಗಿ ತಿಳಿದು ಬಂದಿಲ್ಲ ಶಾರ್ಟ್ ಶಾರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.ಎಣ್ಮಕಜೆ ಪಂಚಾಯತ್ ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಸ್ಥಳದಲ್ಲಿದ್ದು ಪೆರ್ಲದ ಹಲವು ಸಂಘ ಸಂಸ್ಥೆಗಳು ನಾಗರಿಕರು ರಕ್ಷಣಾ ಕಾರ್ಯಕ್ಕೆ ನೇತೃತ್ವಹಿಸಿದ್ದರು.
ಪೆರ್ಲ: ತಡ ರಾತ್ರಿ ಅಗ್ನಿ ದುರಂತ, ಹೊತ್ತಿ ಉರಿದ ಐದು ಅಂಗಡಿಗಳು
What's your reaction?
- 2694c
- 2694cc
- 25ai technology
- 25ajjavara
- 25alwas
- 24apology
- 24artificial intelegence
- 24avg
- 23belthangady-provocative-speech-case-conviction
- 23bihar minister
- 22bjp
- 22bjp leader
- 22bjp national president
- 21bt ranjan
- 21co-operative
- 21coastal
- 20Court convicts accused in provocative speech case
- 20crime
- 19crime news
- 19cyclothon
- 19darmasthala
- 18death news
- 18dust bin
- 17education
- 17fraud
- 17gl
- 16gods own country
- 16gold
- 16google for education
- 15independence
- 15jewel
- 14jewellers
- 14jnana vikasa
- 14karnataka state
- 13kerala village
- 13kukke - kollur temple
- 13lokayuktha
- 12lokayuktha raid
- 12Mangalore
- 11manipal
- 11minister krishna bairegowda
- 11mla ashok rai
- 10mohan alwa
- 10mudubidre
- 10nidana news
- 9nirvathu mukku
- 9nitin nabin
- 8police
- 8ptr tahasildar
- 8puttur
- 7puttur news
- 7puttur tahasildar
- 6republic
- 6revenue
- 6revenue department
- 5revenue minister
- 5school
- 5senior citizen
- 4silver
- 4society
- 3sowmya
- 3students
- 3tahasildar
- 2tahasildar absconded
- 2teachers
- 2tour
- 1trending
- 1udupi
- 0wastage
Related Posts
ವಿಟ್ಲ: ಉಕ್ಕುಡದ ಸೌಪರ್ಣಿಕಾ ಕ್ರಷರ್ನಲ್ಲಿ ಹೊಂಡಕ್ಕೆ ಬಿದ್ದು ಮೂರು ಕಾಡುಕೋಣಗಳ ಸಾವು!!
ವಿಟ್ಲ: ಉಕ್ಕುಡ ಸಮೀಪ ಕಾರ್ಯಾಚರಿಸುತ್ತಿರುವ ಸೌಪರ್ಣಿಕಾ ಕ್ರಷರ್ನಲ್ಲಿರುವ ದೊಡ್ಡ ಹೊಂಡಕ್ಕೆ…
ನಿಷ್ಠಾವಂತ ಸೇವೆಗೆ ಆತ್ಮೀಯ ಸನ್ಮಾನ: ಮೆಸ್ಕಾಂ ಲೈನ್ಮ್ಯಾನ್ ಚಂದ್ರಶೇಖರ ಮೆಸ್ತಕ್ಗೆ ಗೌರವ
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಭಾಗದಲ್ಲಿ ಹಲವು ವರ್ಷಗಳ ಕಾಲ ಮೆಸ್ಕಾಂ ಇಲಾಖೆಯ…
ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ವಿರುದ್ಧ ಆರೋಪ: ಇಲಾಖಾ ವಿಚಾರಣೆ, ಅಮಾನತು ಆದೇಶ
ಉಪ್ಪಿನಂಗಡಿ: ಸಾರ್ವಜನಿಕ ಸೇವೆ ಒದಗಿಸುವಲ್ಲಿ ವಿಳಂಬ, ಲಂಚದ ಬೇಡಿಕೆ, ಭ್ರಷ್ಟಾಚಾರ,…
14 ವರ್ಷಗಳಿಂದ ಸೌಜನ್ಯಳ ಆತ್ಮ ಓಡಾಡುತ್ತಿದೆ; ನೂರಕ್ಕೆ ನೂರು ಸತ್ಯ ಹೊರಬರಲಿದೆ: ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳ, ಸೆ.28: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ವಿಶೇಷ ತನಿಖಾ ತಂಡ (SIT)…
ರಾಷ್ಟ್ರೀಯ ಸರಸ್ ಮೇಳದಲ್ಲಿ ಪುತ್ತೂರಿನ ಅವನಿ ಮಹಿಳಾ ಸ್ವಸಹಾಯ ಸಂಘ ಭಾಗಿ
ಪುತ್ತೂರು: ಬೆಂಗಳೂರಿನಲ್ಲಿ ಸೆಪ್ಟೆಂಬರ್ 19ರಿಂದ 27ರವರೆಗೆ ನಡೆಯುತ್ತಿರುವ ರಾಷ್ಟ್ರೀಯ ಸರಸ್…
ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಹರೀಶ್ ಪೂಂಜಾಗೆ ಬ್ರಾಹ್ಮಣ ಮಹಾಸಭಾ ವತಿಯಿಂದ ಗೌರವಾರ್ಪಣೆ
ಬೆಳ್ತಂಗಡಿ: ಸೆ.20: ಕರ್ನಾಟಕ ಟಿವಿ ಚಾನೆಲ್ ವತಿಯಿಂದ ‘ಉತ್ತಮ ಶಾಸಕ’ ಪ್ರಶಸ್ತಿಗೆ…
ಧರ್ಮಸ್ಥಳ–ಉಪ್ಪಿನಂಗಡಿ ಮಾರ್ಗದಲ್ಲಿ ನೂತನ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭ
ಬಂದಾರು/ಮೊಗ್ರು, ಸೆ. 21: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿಶೇಷ ಮುತುವರ್ಜಿ ಹಾಗೂ ಸೂಚನೆಯ…
ಗೂಂಡಾ ಕಾಯ್ದೆ ಜಾರಿ ಖಂಡಿಸಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ: ಸೆ.28ರ ಬಿ.ಸಿ. ರೋಡ್ ಚಲೋಗೆ ಬೆಂಬಲ
ಮಂಗಳೂರು: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್…
ಪುತ್ತೂರು: ಮಹಿಳಾ ಪೊಲೀಸ್ ಠಾಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ
ಪುತ್ತೂರು: ಬೆದರಿಕೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಸೋಮವಾರ…
ಡಿ. ಶಿವ ಭಟ್ ಜ್ಯುವೆಲ್ಲರ್ಸ್ಗೆ ‘Best Regional Jewellery Brand’ ಗೌರವ
ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಸಂಸ್ಥೆಗೆ ‘Best Regional…

















