ಸ್ಥಳೀಯ

ಪುತ್ತೂರು: ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ,ಚಾಲಕ ಮೃತ್ಯು.!!!

ಆಟೋ (electric auto)ಪಲ್ಟಿಯಾಗಿ ಗಂಭೀರ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಾಯಿ ಅಡ್ಡ ಬಂದ ಪರಿಣಾಮ ಎಲೆಕ್ಟ್ರಿಕ್ ಆಟೋ ಪಲ್ಟಿಯಾಗಿ ಗಂಭೀರ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡು ಮೃತಪಟ್ಟ

SRK Ladders

 ಚಾಲಕ ಬೊಳ್ವಾ‌ರ್ ನಿವಾಸಿ ಸೂರ್ಯ  ಎಂದು ಗುರುತಿಸಲಾಗಿದೆ ಇವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2

Leave A Reply

Your email address will not be published. Required fields are marked *