tamanvi
ಸ್ಥಳೀಯ

ಸೂಪ‌ರ್ ಮಾರ್ಕೆಟ್ ಒಳಗೆ ನುಗ್ಗಿದ ಕಾಡು ಹಂದಿ!!

ಕಾಡು ಹಂದಿಯೊಂದು ಸೂಪರ್ ಮಾರ್ಕೆಟ್ ಗೆ ನುಗ್ಗಿ ಆತಂಕ ಸೃಷ್ಟಿಸಿದಂತಹ ಘಟನೆ ಕಾಸರಗೋಡಿನ (Kasaragodu )ಕುಂಬಳೆಯಲ್ಲಿ  ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Kasaragodu : ಕಾಡು ಹಂದಿಯೊಂದು ಸೂಪರ್ ಮಾರ್ಕೆಟ್ ಗೆ ನುಗ್ಗಿ ಆತಂಕ ಸೃಷ್ಟಿಸಿದಂತಹ ಘಟನೆ ಕಾಸರಗೋಡಿನ (Kasaragodu )ಕುಂಬಳೆಯಲ್ಲಿ  ನಡೆದಿದೆ.

ಕುಂಬಳೆ (kumbale)ಪೇಟೆಯಲ್ಲಿರುವ ಸೂಪ‌ರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ನಿನ್ನೆ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್‌ ಗೆ ನುಗ್ಗಿದೆ. ಈ ಸಂದರ್ಭದಲ್ಲಿ ಮಾರ್ಕೆಟ್ ಒಳಗೆ ನೌಕರರು, ಗ್ರಾಹಕರ ಸಹಿತ ಹತ್ತು ಮಂದಿ ಇದ್ದರು.

ಅನಿರೀಕ್ಷಿತವಾಗಿ ಒಳಗೆ ಬಂದ ಗ್ರಾಹಕನನ್ನು ಕಂಡು ಗಲಿಬಿಲಿಗೊಂಡ ಸೂಪರ್ ಮಾರ್ಕೆಟ್ ಸಿಬ್ಬಂದಿ ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ ಹೋಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135