Gl
ಸ್ಥಳೀಯ

ಜ.11 ರಿಂದ ಜ.14ವರೆಗೆ ‘ಜಿ.ಎಲ್. ಸಂಕ್ರಾಂತಿ ಆಫರ್’| ಜಿ.ಎಲ್. ಆಚಾರ್ಯ ಜ್ಯುವೆಲ್ಲರ್’ನಲ್ಲಿ ಚಿನ್ನಾಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಜಿ.ಎಲ್. ಸಂಕ್ರಾಂತಿ ಆಫರ್’ ಜ.11 ರಿಂದ ಜ.14ವರೆಗೆ ನಡೆಯಲಿರುವುದು. ಸಂಕ್ರಾಂತಿ ಹಬ್ಬವು ಸಮೃದ್ಧಿಯ ಸಂಕೇತವಾಗಿರುವುದರಿಂದ ಸಂಸ್ಥೆಯು ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಸಂಕ್ರಾಂತಿ ಆಫರ್ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ಮಸಾಕ್ಷಿಯಾದ ಸೂರ್ಯ ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವ ಪುಣ್ಯಕಾಲವೇ ‘ಮಕರ ಸಂಕ್ರಾಂತಿ’ ಯಾಗಿದೆ. ಈ ಶುಭದಿನದಂದು ಚಿನ್ನ ಖರೀದಿಸಿದರೆ ನಮ್ಮ ಬಾಳಿನಲ್ಲೂ ‘ಸ್ವರ್ಣ ಸಂಕ್ರಾಂತಿ’ಯಾಗುವುದರಲ್ಲಿ ಸಂಶಯವಿಲ್ಲ!

rachana_rai
Pashupathi

ಈ ಹಿನ್ನಲೆಯಲ್ಲಿ, ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಜಿ.ಎಲ್. ಸಂಕ್ರಾಂತಿ ಆಫರ್’ ಜ.11 ರಿಂದ ಜ.14ವರೆಗೆ ನಡೆಯಲಿರುವುದು. ಸಂಕ್ರಾಂತಿ ಹಬ್ಬವು ಸಮೃದ್ಧಿಯ ಸಂಕೇತವಾಗಿರುವುದರಿಂದ ಸಂಸ್ಥೆಯು ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಸಂಕ್ರಾಂತಿ ಆಫರ್ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ.

ವಜ್ರದ ಆಭರಣಗಳು ಹಾಗೂ ಚಿನ್ನದ ಆಭರಣಗಳ ಖರೀದಿಗೆ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 200/-ರವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ರೂ.8,000/- ವರೆಗೆ ಪ್ರತಿ ಕ್ಯಾರಟ್ ಮೇಲೆ ರಿಯಾಯಿತಿ ನೀಡಲಾಗುತ್ತದೆ.

ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ಧವಾಗಿದ್ದು, ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಚಿನ್ನದ ಆಭರಣಗಳು, ವಜ್ರಾಭರಣಗಳು, ಬೆಳ್ಳಿಯ ಆಭರಣಗಳು, ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಜಿ.ಎಲ್. ಸಂಕ್ರಾಂತಿ ಆಫರ್ ಈ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…