ಸ್ಥಳೀಯ

12ರಲ್ಲಿ 12 ಸೀಟುಗಳನ್ನು ಬಾಚಿದ ಸಹಕಾರ ಭಾರತಿ|ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ರಂಗೇರಿದ ಕದನದಲ್ಲಿ ಜಯ ಸಾಧಿಸಿದ ಬಿಜೆಪಿ

ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.

akshaya college

ಒಂದು ಸೀಟು ಅವಿರೋಧ ಆಯ್ಕೆಯ ಬಳಿಕ ನಡೆದ ಚುನಾವಣೆಯಲ್ಲಿ 12 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. 12 ಸ್ಥಾನಗಳನ್ನು ಸಹಕಾರ ಭಾರತಿ ಚುನಾವಣೆಯಲ್ಲಿ ಗೆದ್ದುಕೊಳ್ಳುವ ಮೂಲಕ ಒಟ್ಟು 13 ಸ್ಥಾನಗಳಲ್ಲೂ ತನ್ನ ಪ್ರಾಬಲ್ಯ ಮೆರೆದಿದೆ.

ಹರೀಶ್ ಬಿಜತ್ರೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದಂತೆ ಕಿಶೋರ್ ಕೊಳತ್ತಾಯ, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಶ್ರೀಧರ್ ಪಟ್ಲ, ಸುಜೀಂದ್ರ ಪ್ರಭು, ಗಣೇಶ್ ಕೌಕ್ರಾಡಿ, ಮಲ್ಲೇಶ್, ವೀಣಾ, ಸೀಮಾ, ಕಿರಣ್ ಕುಮಾರ್, ಶ್ರೀಧರ್ ಗೌಡ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107