ಸ್ಥಳೀಯ

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ; ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು

GL
ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ ಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ ಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆಗೊಂಡಿದ್ದಾರೆ.

chennai-shopping
maithri

ನೂತನ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗೆ ಜ.25ರಂದು ಚುನಾವಣೆ ನಡೆದಿತ್ತು. ಸಾಮಾನ್ಯ ಮೀಸಲು ಸ್ಥಾನದಿಂದ ಬ್ಯಾಂಕಿನ ಹಾಲಿ ಅಧ್ಯಕ್ಷ ಕಿಶೋರ್ ಕೊಳತ್ತಾಯ, ಚಂದ್ರಶೇಖರ ರಾವ್ ಬಪ್ಪಳಿಗೆ, ಸುಜೀಂದ್ರ ಪ್ರಭು, ರಾಜು ಶೆಟ್ಟಿ, ಶ್ರೀಧರ ಗೌಡ ಕಣಜಾಲು, ಶ್ರೀಧರ ಪಟ್ಲ, ರಾಮಚಂದ್ರ ಕಾಮತ್, ಮಹಿಳಾ ಮೀಸಲು ಸ್ಥಾನದಿಂದ ವೀಣಾ, ಸೀಮಾ, ಪ.ಜಾತಿ ಮೀಸಲು ಸ್ಥಾನದಿಂದ ಗಣೇಶ್ ಕೌಕ್ರಾಡಿ, ಹಿಂದುಳಿದ ವರ್ಗ ಎ ಮೀಸಲು ಸ್ಥಾನದಿಂದ ಮಲ್ಲೇಶ್ ಕುಮಾರ್, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಕಿರಣ್ ಕುಮಾರ್ ರೈ ಅವರು ಗೆಲುವು ಸಾಧಿಸಿದ್ದಾರೆ.13 ಸ್ಥಾನಗಳ ಪೈಕಿ ಪ.ಪಂಗಡ ಮೀಸಲು ಸ್ಥಾನದಿಂದ ಸಹಕಾರ ಭಾರತಿಯ ಹರೀಶ್ ಬಿಜತ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123