ಸ್ಥಳೀಯ

ಬೆಳ್ತಂಗಡಿ: ಶಾಲೆಯಲ್ಲಿ ಮಕ್ಕಳ ಮೇಲೆ ಹೆಚ್ಚೇನು ದಾಳಿ; ಮಕ್ಕಳು  ಅಸ್ವಸ್ಥ..!

ಶಾಲೆಯಲ್ಲಿ ಮಕ್ಕಳ ಮೇಲೆ ಹೆಚ್ಚೇನು ದಾಳಿ ನಡೆಸಿದ ಪರಿಣಾಮ ಸುಮಾರು 10 ಮಕ್ಕಳು ಅಸ್ವಸ್ಥರಾದ ಘಟನೆ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಶಾಲೆಯಲ್ಲಿ ಮಕ್ಕಳ ಮೇಲೆ ಹೆಚ್ಚೇನು ದಾಳಿ ನಡೆಸಿದ ಪರಿಣಾಮ ಸುಮಾರು 10 ಮಕ್ಕಳು ಅಸ್ವಸ್ಥರಾದ ಘಟನೆ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

akshaya college

ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಚ್ಚೇನುಗಳು ದಾಳಿ ನಡೆಸಿವೆ. ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು, ಈ ಮಧ್ಯೆ ಹಲವರಿಗೆ ಹೆಚ್ಚೇನುಗಳು ಕಚ್ಚಿವೆ. ಮಕ್ಕಳ ಅಳು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಚ್ಚೇನು ಕಚ್ಚಿದ್ದರಿಂದ ಅಸ್ವಸ್ಥಗೊಂಡಿದ್ದ 10 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಶಾಲೆಯ ಸುತ್ತ ಹೆಚ್ಚೇನುಗಳು ಇನ್ನೂ ಸುತ್ತಾಡುತ್ತಿದ್ದು, ಸ್ಥಳೀಯರು ಬೆಂಕಿ ಹೊಗೆ ಹಾಕಿ ಅವುಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗರಿಂದಲೇ ಬಿಜೆಪಿ ಮುಕ್ತ | ಪತ್ರಿಕಾಗೋಷ್ಠಿಯಲ್ಲಿ ನೂರುದ್ದೀನ್ ಸಾಲ್ಮರ

ಪುತ್ತೂರು: ಹೊಸದಾಗಿ ಮೇಲ್ದರ್ಜೆಗೇರಿದ ಕಡಬ ತಾಲೂಕಿನ ಪಟ್ಟಣ ಪಂಚಾಯತ್ ಚುನಾವಣೆಯ ಗೆಲುವಿನಿಂದ ಆ…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 108