Gl jewellers
ಸ್ಥಳೀಯ

ಮಂಗಳೂರು: ಬ್ಯಾಂಕ್‌ ಲಾಕರ್‌ನಲ್ಲಿಟ್ಟ 8 ಲಕ್ಷ ಗೆದ್ದಲ ಪಾಲು!

ಕೆನರಾ ಬ್ಯಾಂಕ್ ಲಾಕರ್ ನಲ್ಲಿ ಇಟ್ಟ 8 ಲಕ್ಷ ರೂ. ವನ್ನು 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಲಾಕರ್ ತೆರೆದಿದ್ದಾರೆ. ಆದರೆ ಬ್ಯಾಂಕ್ ಲಾಕರ್‌ನಲ್ಲಿ (Bank Locker) ಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲು ತಿಂದು ಹಾಕಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕ್ ಲಾಕರ್ ನಲ್ಲಿ ಇಟ್ಟ 8 ಲಕ್ಷ ರೂ. ವನ್ನು 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಲಾಕರ್ ತೆರೆದಿದ್ದಾರೆ. ಆದರೆ ಬ್ಯಾಂಕ್ ಲಾಕರ್‌ನಲ್ಲಿ (Bank Locker) ಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲು ತಿಂದು ಹಾಕಿದೆ.

Papemajalu garady
Karnapady garady

ಬ್ಯಾಂಕ್ ನವರೇ ಖುದ್ದಾಗಿ ಲಾಕರ್ ಓಪನ್ ಮಾಡಿದ್ದಾರೆ. ಲಾಕರ್‌ ಮಳೆನೀರಿನಲ್ಲಿ ನೆಂದ ಸ್ಥಿತಿಯಲ್ಲಿದ್ದರೆ ದುಡ್ಡು ಸಂಪೂರ್ಣವಾಗಿ ಕಪ್ಪಾಗಿ ಹುಡಿ ಹುಡಿಯಾಗಿ ಗೆದ್ದಲು ಹಿಡಿದು ಚೂರಾಗಿ ಬಿದ್ದಿದೆ.

ಆರ್‌ಬಿಐ ನಿಯಮದ ಪ್ರಕಾರ ಪ್ರಕಾರ ದುಡ್ಡನ್ನು ಲಾಕರ್‌ನಲ್ಲಿ ಇಡುವಂತಿಲ್ಲ ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಬ್ಯಾಂಕ್‌ನವರು ಹೇಳಿದ್ದಾರೆ. ಹೀಗಾಗಿ ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿ ಪ್ರಧಾನ ಕಚೇರಿಗೆ ದೂರು ನೀಡಿ, ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ! ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ