pashupathi
ಸ್ಥಳೀಯ

ಎಲ್ಲೆ (ಫೆ. 20) ಕರೆಂಟಿಜ್ಜಿ!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆ ವಿ ವಿದ್ಯುತ್‌ ಕೇಂದ್ರದಿಂದ ಹೊರಡುವ ಹಲವು ಪ್ರದೇಶಗಳಲ್ಲಿ ನಾಳೆ (ಫೆ.20) ವಿದ್ಯುತ್‌ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದಿದೆ.

akshaya college

ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕೆಮ್ಮಾಯಿ ಮತ್ತು ಪಡೀಲು, ಸಾಲ್ಮರ, ಬೀರ್ನಹಿತ್ತು, ಕೃಷ್ಣನಗರ, ಆನೆಮಜಲು, ಬನ್ನೂರು, ಹಲಂಗ, ಸೇಡಿಯಾಪು, ಕೋಡಿಂಬಾಡಿ, ಮಠಂ ತ್ತಬೆಟ್ಟು, ಶಾಂತಿನಗರ, ದಾರಂದಕುಕ್ಕು, ಚಿಕ್ಕಮುನ್ನೂರು, ಬೆಳ್ಳಿಪ್ಪಾಡಿ, ರಾಮಕುಂಜ, ಕೊಯಿಲ, ಹಿರೆಬಂಡಾಡಿ,ಹಳೆನೇರಂಕಿ, ನೆಕ್ಕಿಲಾಡಿ ಪರಿಸರದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 116