ಸ್ಥಳೀಯ

ಸಂಚಾರ ಪೊಲೀಸ್‌ ಠಾಣೆಗೆ ಕಂಪ್ಯೂಟರ್ ಕೊಡುಗೆ | ಜಿ.ಎಲ್ ಆಚಾರ್ಯ ಜ್ಯುವೆಲ್ಲರ್’ಗೆ ಕೃತಜ್ಞತಾ ಪತ್ರ, ಅಭಿನಂದನೆ

ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟ‌ರ್ ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲ‌ರ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟ‌ರ್ ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲ‌ರ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು.

maithri

ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ಮತ್ತು ಹೆಡ್‌ಕಾನ್‌ಸ್ಟೇಬಲ್ ದಿನೇಶ್ ಅವರು ಜಿ.ಎಲ್.ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಿದರು.

ಈ ಸಂದರ್ಭ ಎಸ್‌.ಐ ಉದಯರವಿ ಜೊತೆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124