tamanvi
ಸ್ಥಳೀಯ

ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್.

ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಾಣಿ: ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರ ಸಂಘದ ಆಡಳಿತ ಮಂಡಳಿಯ ಆಯ್ಕೆಗಾಗಿ ಚುನಾವಣಾ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಚ್ಚಿದಾನಂದ ರೈ ಟಿ.ಎಸ್. ಅವರು ಅವಿರೋಧವಾಗಿ ಆಯ್ಕೆಯಾಗಿ, ಆಡಳಿತ ಮಂಡಳಿಗೆ ನೇಮಕಗೊಂಡಿದ್ದಾರೆ.

ಪುತ್ತೂರು ಸಹಕಾರ ಸಂಘಗಳ ಹಿರಿಯ ಲೆಕ್ಕ ಪರಿಶೋಧಕಿ ಕವಿತಾ ಕೆ. ಅವರು ರಿಟರ್ನಿಂಗ್ ಆಫೀಸರ್ ಆಗಿದ್ದು, ಚುನಾವಣಾ ಪ್ರಮಾಣಪತ್ರ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135