ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.
Browsing: accident
ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ.
ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ
ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.
ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು – ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ಮಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತ
ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.
ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ಹಿಂದಿರುಗುವಾಗ ನರಗುಂದ, ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು, ಅವರಿಬ್ಬರ ಮಕ್ಕಳಿಗೆ ತೀವ್ರ ಗಾಯಗಳಾಗಿವೆ.
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೊರ್ಪಿಯೊ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನ.5 ರಂದು ನಸುಕಿನ ಜಾವ ನಡೆದಿದೆ.
ಟೂರಿಸ್ಟ್ ಬಸ್ಸ್ ಢಿಕ್ಕಿ ಹೊಡೆದ ಪರಿಣಾಮ ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದಲ್ಲಿ ಶನಿವಾರ ಸಂಜೆ ನಡೆದಿದೆ.