ಬಲ್ನಾಡು ವಲಯದ ಕುಂಜೂರುಪಂಜ ಕಾರ್ಯಕ್ಷೇತ್ರದ ಮೇಗಿನಪಂಜದಲ್ಲಿ ಯಂತ್ರಶ್ರೀ ಕಾರ್ಯಕ್ರಮದಡಿಯಲ್ಲಿ ರೈತರಿಗೆ ಭತ್ತದ ಬೀಜೋಪಚಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಮಂಗಳವಾರ ನಡೆಯಿತು.
Browsing: agriculture
ಆರ್ಯಾಪು ಗ್ರಾಮದ ನೀರ್ಕಜೆ ನಿವಾಸಿ, ಪ್ರಗತಿಪರ ಕೃಷಿಕ ಸುಬ್ರಾಯ ಬಲ್ಯಾಯ (80 ವ.) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಗ್ರಾಮ, ತೋಡಕ್ಕೆ ನುಗ್ಗಿ ದಾಂಧಲೆ ಎಬ್ಬಿಸುತ್ತಿರುವ ಎರಡು ಆನೆಗಳ ಬಂಧಿಸುವ ಕಾರ್ಯಾಚರಣೆಗೆ ಹಾಸನ ಹಾಗೂ ಕುಶಾಲನಗರದ ಮಾವುತರ ತಂಡ ಪುತ್ತೂರಿಗೆ ಆಗಮಿಸಿದೆ.
ಇಂದಿನ ಬೆಂಗಳೂರು ಜಿಲ್ಲೆಯಲ್ಲಿ ಪುರಾತತ್ತ್ವ ಉತ್ಖನನಗಳಾವುವೂ ನಡೆದಿಲ್ಲ. ನಡೆದಿರುವ ಸಣ್ಣಪ್ರಮಾಣದ ಕೆಲವು ಉತ್ಖನನಗಳಲ್ಲಿ (ಉತ್ಖನನವೆನ್ನುವುದಕ್ಕಿಂತ ಅನ್ವೇಷಣೆ ಎಂಬ ಪದ ಹೆಚ್ಚು ಸೂಕ್ತ) ನೇರವಾಗಿ ಕೃಷಿಗೆ ಸಂಬಂಧಪಟ್ಟ ವಿವರಗಳು ದೊರೆತಿಲ್ಲ. ಆಹಾರಕ್ಕೆ ಸಂಬಂಧಪಡುವ ಅವಶೇಷಗಳೂ ದೊರೆತಿಲ್ಲ. ಒಂದೆರಡು…
ಪ್ರತೀ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೆರಿಕದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ…
ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿದರು ಅದಕ್ಕೆ ದಾಖಲೆ ಮುಖ್ಯವಾಗಿದೆ. ಆಧಾರ್ ಕಾರ್ಡ್ ಜೊತೆ ಕೃಷಿಗೆ ಸಂಬಂಧಿಸಿದ ಪಹಣಿ ಕೂಡ ಮುಖ್ಯ. ಈ ಕಾರಣಕ್ಕಾಗಿ ಜಮೀನಿನ ದಾಖಲೆಗಳು ಸುರಕ್ಷಿತವಾಗಿರಿಸಲು ಪಹಣಿ…