ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿ.ಎಡ್. ಕಾಲೇಜುಗಳಲ್ಲಿ 2024- 25ನೇ ಸಾಲಿನಲ್ಲಿ ಲಭ್ಯವಿರುವ ಸರ್ಕಾರಿ ಕೋಟಾ ಸೀಟು ಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ ಮೂಲಕಹೆಚ್ಚಿನ ಮಾಹಿತಿ ಮತ್ತು ಸೀಟ್ ಹಂಚಿಕೆಯನ್ನು ನೋಡಬಹುದು.
Browsing: application
ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ವಾಪಸ್ ಮಾಡಿದ ಬೆನ್ನಲ್ಲೆ ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ( KIADB)ನಿಂದ ಪಡೆದಿದ್ದ 5 ಎಕರೆ ಜಮೀನನ್ನು ವಾಪಸ್ ಮಾಡಲು ಖರ್ಗೆ ಕುಟುಂಬ ನಿರ್ಧಾರಿಸಿದೆ.