ಕೊಡಿಪ್ಪಾಡಿ ಗ್ರಾಮದ ಬಹುತೇಕ ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸುಮಾರು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ. ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಸರಕಾರದಿಂದ ಸೂಕ್ತ ಔಷಧಿ ಮತ್ತು ಪರಿಹಾರಕ್ಕೆ ಆಗ್ರಹಿಸಿ ಕೊಡಿಪ್ಪಾಡಿ ಅಡಕೆ ಕೃಷಿಕರ ನಿಯೋಗ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ನೇತೃತ್ವದಲ್ಲಿ ಶಾಸಕರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
Browsing: arecanut
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 473 ಅಡಿಕೆ ಬೆಳೆಗಾರರಿಗೆ 12 ಲಕ್ಷ 78 ಸಾವಿರ ರೂ. ವಿಮಾ ಹಣ ಹಾಗೂ 9 ಲಕ್ಷ 46 ಸಾವಿರ ರೂ. ನಷ್ಟ ಪರಿಹಾರ ಕೊಡಲು ಎಸ್.ಬಿ.ಐ ವಿಮಾ ಕಂಪನಿಗೆ…