Browsing: arrest

ಪಿಕಪ್ ವ್ಯಾನ್ ನಲ್ಲಿ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕ್ರಿಮಿನಲ್ ಗ್ಯಾಂಗ್ ಗೆ ಸೇರಿದ ಮೂವರನ್ನು ವಾಹನ ಸಹಿತ ಬಂಧಿಸಲಾಗಿದೆ.

Read More

ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಇಟ್ಟುಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Read More

ಪುತ್ತೂರು: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ನೆಲ್ಯಾಡಿ ಬಳಿಯ ಅಡ್ಡಹೊಳೆಯ…

Read More

ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಒಬ್ಬರು ಪೊಲೀಸ್ ಕಾನ್ಸ್‌ಸ್ಟೇಬಲ್ ಕೈಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ.ಕೋಣಾಜೆಯಲ್ಲಿರುವ ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ 7ನೇ ಬೆಟಾಲಿಯನ್‌ನ ನಿರೀಕ್ಷಕ ಮಹಮ್ಮದ್ ಹಾರಿಸ್ ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್ ಅನಿಲ್ ಕುಮಾರ್ ಅವರಿಂದ ಕರ್ತವ್ಯ ನಿಯೋಜನೆಗೆ ಸಂಬಂಧಿಸಿ 18 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬಂಧಿಸಲಾಗಿದೆ.

Read More

ದಿಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಅಧಿಕೃತವಾಗಿ ಬಂಧಿಸಲು ದಿಲ್ಲಿಯ ನ್ಯಾಯಾಲಯವೊಂದು ಇಂದು ಸಿಬಿಐಗೆ ಅನುಮತಿ ನೀಡಿದೆ.

Read More

ಸಹಕಾರಿ ಬ್ಯಾಂಕ್‌ನ ನಿವೃತ್ತ ಸಿಇಒಗೆ ಮಾನಹಾನಿ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಅವರಿಂದ 4.39 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಥಾಣೆಯ 45 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

Read More

ಪುತ್ತೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ.‌ ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.

Read More