Browsing: arrest

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಬ್ಯಾಂಡ್ ಬ್ಯಾನರ್’ನೊಂದಿಗೆ ಮನೆಗೆ ತೆರಳಿ ಎಚ್ಚರಿಕೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂಭತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಪ್ರಕ್ರಿಯೆಯಂತೆ ಒಂಬತ್ತು ಮಂದಿ ಆರೋಪಿಗಳನ್ನು ವಶಕ್ಕೆ…

Read More

ಬೆಂಗಳೂರು: ಫೆ. 27ರಂದು ನಡೆದ ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ…

Read More

ಪುತ್ತೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯೋರ್ವಳನ್ನು ಇಬ್ಬರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಕೆಮ್ಮಾಯಿಯ ಮನೆಯೊಂದರಲ್ಲಿ ನಡೆದಿದೆ. ಯುವತಿಯನ್ನು ವಾಮಂಜೂರು ಮೂಲದವರು ಎಂದು ಹೇಳಲಾಗಿದೆ. ಕರ್ವೇಲು ಹಾಗೂ ಕಡೇಶ್ವಾಲ್ಯದ ಇಬ್ಬರು ಯುವಕರು ಕೃತ್ಯ ಎಸಗಿ ಪರಾರಿಯಾಗಿದ್ದು,…

Read More

ಬಂಟ್ವಾಳ: ಬೈಕ್ ನಲ್ಲಿ ಬಂದು ನೀರು‌ ಕೇಳುವ ನೆಪದಲ್ಲಿ ಮಹಿಳೆಯ ಸರ ಕಳ್ಳತನ ಮಾಡಿರುವ ಘಟನೆ ಕರ್ಕುಂಜೆ ಗ್ರಾಮದ ನೇರಳಕಟ್ಟೆಯ ಗುಡ್ರಿಯಲ್ಲಿ ನಡೆದಿದೆ. ಮಾ. 5ರಂದು ಅಪರಿಚಿತರು 75 ವರ್ಷದ ಬಾಬಿ ದಾಸ್ ಅವರನ್ನು ನೀರು…

Read More

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು.…

Read More

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ರಫೀಕ್‌ ಯಾನೆ ಗೂಡಿನ ಬಳಿ ರಫೀಕ್‌, ಮೂಲತಃ ಸುಳ್ಯದ ಕೊಯಿಲ, ಕಾಸರಗೋಡಿನ ಚೌಕಿ ನಿವಾಸಿ ಖಲಂದರ್‌ ಹಾಗೂ…

Read More

ಕುಣಿಗಲ್: ಹಂಗರಹಳ್ಳಿ ಶ್ರೀ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮಿ ಅವರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಗುರುವಾರ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಗುರುವಾರ…

Read More

ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ…

Read More

ಮಂಗಳೂರು: ಜಮೀನಿನ ನಕ್ಷೆ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಸರ್ವೆಯರ್ ಶೀತಲ್‌ರಾಜ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ನೀರುಮಾರ್ಗದ ವ್ಯಕ್ತಿಯೊಬ್ಬರು ಸಂಬಂಧಿ ಲಿಲ್ಲಿ ಪೀಟರ್ ವಾಸ್ ಇವರ ಪರವಾಗಿ ಸ್ಟೆಲ್ಲಾ ಜಾನೆಟ್ ವಾಸ್ ಇವರ…

Read More

ತುಮಕೂರು: ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ ಅವರನ್ನು ಕುಣಿಗಲ್ ರಸ್ತೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿಭಟನೆಗೆ ತೆರಳುತ್ತಿದ್ದ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ತಡೆಯುವ ಉದ್ದೇಶದಿಂದ ಈ ಬಂಧನ ನಡೆದಿದೆ ಎಂದು…

Read More