ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ…
Browsing: belthangady
ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಮನೆ ಸಮೀಪದ ಕಂಬದ ಸ್ಟೇ ವಯರ್‌ನಿಂದ ವಿದ್ಯುತ್ ಪ್ರವಹಿಸಿ ಪ್ರತೀಕ್ಷಾ ಶೆಟ್ಟಿ (20) ದಾರುಣ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ: ಭಾರೀ ಸಿಡಿಲಬ್ಬರಕ್ಕೆ ನಾಯಿ ಹಾಗೂ ಹಸು ಮೃತಪಟ್ಟ ಘಟನೆ ರೆಖ್ಯ ಗ್ರಾಮದಲ್ಲಿ ಸಂಭವಿಸಿದೆ. ಜೂ. 02ರಂದು ಸಂಜೆ ತಾಲೂಕಿನಲ್ಲಿ ಮಳೆಯಾಗಿದ್ದು ಈ ಸಂದರ್ಭದಲ್ಲಿ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು…
ಬೆಳ್ತಂಗಡಿ: ಉಪತಹಸೀಲ್ದಾರ್ ಸುನಿಲ್ (42 ವ) ಹೃದಯಾಘಾತ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದರು. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ…
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳಗಳ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಇದೀಗ ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ 28ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ. ಅಕ್ರಮ…
ಬೆಳ್ತಂಗಡಿ: ಪೊಲೀಸರಿಗೆ ಧಮ್ಕಿ ಹಾಕಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿ, ಹರೀಶ್ ಪೂಂಜಾ ಮನೆಗೆ ತೆರಳಿದ್ದ ಪೊಲೀಸರು ಬರಿಗೈಯಲ್ಲಿ ವಾಪಾಸ್ ಆಗಿದ್ದರು. ಇದೀಗ ಹರೀಶ್ ಪೂಂಜಾ…
ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ…
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಬದ್ಯಾರ್‌ನ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಎರಡನೇ ಹೆರಿಗೆಗಾಗಿ ಎ. 3ರಂದು…