Browsing: bengaluru

ಬೆಂಗಳೂರು: ಸಚಿವ ಸಂಪುಟ ಸಹಿತ KPCC ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ ಮುಂದಾಗಿದೆ ಎಂಬ ರಾಜಕೀಯ ವಿಶ್ಲೇಷಣೆ ಕೇಳಿಬಂದಿದೆ.

Read More

ಹಾಡಹಗಲೇ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಅಪಹರಣ (Kidnap case ) ಆಗಿತ್ತು. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಬಸ್‌ಗಾಗಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಅಪಹರಣಕೋರರು ಅಪಹರಿಸಿದ್ದಾರೆ.

Read More

ನಗರದ ದಿ ಇಂಟರ್ ನ್ಯಾಷನಲ್ ಸ್ಕೂಲ್, ಬೆಂಗಳೂರು (ಟಿಐಎಸ್‌ಬಿ) ಇಲ್ಲಿನ ಆರನೇ ತರಗತಿ ವಿದ್ಯಾರ್ಥಿನಿಯಾಗಿರುವ ಪೊಲವರಪು ಸಾದ್ಯ ಅವರು ಜೂನ್ 23 ರಂದು ಅಮೆರಿಕಾದ ನ್ಯೂಯಾರ್ಕ್‌ನ ಕಾರ್ನೆಗೀ ಸಭಾಂಗಣದಲ್ಲಿ ತಮ್ಮ ಸಂಗೀತ ಪ್ರದರ್ಶನ ನೀಡುತ್ತಿದ್ದಾರೆ.

Read More

ಕಲಿಯುಗ- ಸತ್ಯಯುಗದ ಸಂಧಿಕಾಲ ಆರಂಭವಾಗಿದ್ದು, ರಾಜಕಾರಣಿಗಳು ಅವರು ಮಾಡಿದ ಕರ್ಮಕ್ಕೆ ತಕ್ಕ ಫಲ ಅನುಭವಿಸುತ್ತಿದ್ದಾರೆ ಎಂದು ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ತಿಳಿಸಿದ್ದಾರೆ.

Read More

ಇತ್ತೀಚೆಗಷ್ಟೇ ಸ್ಯಾಂಡಲ್ವುಡ್ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ ನಡೆದಿದೆ. ರಾಜ್ಕುಮಾರ್ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ. ಈ ಕಾರಣಕ್ಕೆ ಇವರು ಬೇರೆ ಆಗುತ್ತಾರೆ.

Read More

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬರೋಬ್ಬರಿ 34 ದಿನಗಳ ಬಳಿಕ ಬೆಂಗಳೂರಿಗೆ ಮರಳಿದ್ದು ಅರೆಸ್ಟ್ ಆಗಿದ್ದಾರೆ. ನೋಟಿಸ್ ಮೇಲೆ ನೋಟಿಸ್ ಕೊಟ್ರೂ ಪ್ರಜ್ವಲ್ ಜಗ್ಗಿರಲಿಲ್ಲ. ಲುಕ್‌ಔಟ್ ನೋಟಿಸ್,…

Read More

ಇಂದಿನ ಬೆಂಗಳೂರು ಜಿಲ್ಲೆಯಲ್ಲಿ ಪುರಾತತ್ತ್ವ ಉತ್ಖನನಗಳಾವುವೂ ನಡೆದಿಲ್ಲ. ನಡೆದಿರುವ ಸಣ್ಣಪ್ರಮಾಣದ ಕೆಲವು ಉತ್ಖನನಗಳಲ್ಲಿ (ಉತ್ಖನನವೆನ್ನುವುದಕ್ಕಿಂತ ಅನ್ವೇಷಣೆ ಎಂಬ ಪದ ಹೆಚ್ಚು ಸೂಕ್ತ) ನೇರವಾಗಿ ಕೃಷಿಗೆ ಸಂಬಂಧಪಟ್ಟ ವಿವರಗಳು ದೊರೆತಿಲ್ಲ. ಆಹಾರಕ್ಕೆ ಸಂಬಂಧಪಡುವ ಅವಶೇಷಗಳೂ ದೊರೆತಿಲ್ಲ. ಒಂದೆರಡು…

Read More

ಕಳ್ಳ ಅಂತ ಸಾರ್ವಜನಿಕರು ಪೊಲೀಸರನ್ನು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇವರು ಅಸಲಿ ಅಲ್ಲ ನಕಲಿ ಪೊಲೀಸರು ಎಂದು ಆರೋಪಿಸಿ ಸಾರ್ವಜನಿಕರು ಅಟ್ಟಿಸಿಕೊಂಡು…

Read More

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 5, 8, 9ನೇ ತರಗತಿಯ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಇಲಾಖೆ ಪ್ರಕಟಿಸಿಲ್ಲ. ಇದು ಪೋಷಕರು ಮತ್ತು ವಿದ್ಯಾರ್ಥಿಗಳ ಆತಂಕಕ್ಕೆ…

Read More