ಕರ್ನಾಟಕದಲ್ಲಿ ಸಾವಿರಾರು ರೈತರು ವಕ್ಸ್ ಕಾಯ್ದೆಯಿಂದಾಗಿ ಆತಂಕದಲ್ಲಿ ಇರುವಾಗ ನೆರೆಯ ಕೇರಳದ ಕೊಚ್ಚಿ ಸಮೀಪದ ಇಡೀ ಗ್ರಾಮವೊಂದರ 610 ಕುಟುಂಬಗಳು ವಕ್ಸ್ ಮಂಡಳಿಯಿಂದ 464 ಎಕರೆಯಷ್ಟು ಪೂರ್ಣ ಆಸ್ತಿಯನ್ನು ಕಳೆದುಕೊಳ್ಳುವ ಆತಂಕಕ್ಕೀಡಾಗಿದೆ. ಮುನಂಬಂ ಹಾಗೂ ಅಕ್ಕಪಕ್ಕದ ಕೆಲ ಗ್ರಾಮಗಳ 600 ಕ್ಕೂ ಹೆಚ್ಚು ಕುಟುಂಬಗಳು ಇದೀಗ ಬೀದಿಗಿಳಿದು ಹೋರಾಟಕ್ಕಿಳಿದಿದೆ. ವಯನಾಡು ಚುನಾವಣೆ ಸಂದರ್ಭದಲ್ಲಿ ಈ ಧ್ವನಿ ಪ್ರತಿಧ್ವನಿಸಿದೆ.
Browsing: board
ವಿವಿಧೆಡೆ ಜಮೀನಿನ ಆರ್.ಟಿ.ಸಿ. ವಕ್ಫ್ ಹೆಸರಿಗೆ ಬದಲಾಗಿರುವುದು ಕಂಡುಬಂದಿತ್ತು. ಇದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ (KMF) ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಮಿಶ್ರಣ ಮಾಡಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು ಬೇನಾಮಿ ಅಕೌಂಟ್ ಗಳಿಗೆ ವರ್ಗಾವಣೆ ಮಾಡಿ ಲಕ್ಷ ಲಕ್ಷ ಹಣ ಗುಳಂ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಂಗಳವಾರ ಫಲಿತಾಂಶ ಪ್ರಕಟಿಸಿದ್ದು, 35.25% ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಎಪ್ರಿಲ್ 29 ರಿಂದ ಮೇ 16ರವರೆಗೆ ಪರೀಕ್ಷೆಗಳು ನಡೆದಿತ್ತು.…
ಇಂದು ಅಂದರೆ ಮೇ 21ರಂದು(ಮಂಗಳವಾರ) ದ್ವಿತೀಯ ಪಿಯುಸಿ ಪರೀಕ್ಷೆ-2ರ (Supplement) ಫಲಿತಾಂಶ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್ನಲ್ಲಿ…
ಮಾಣಿ ದಾರುಲ್ ಇರ್ಷಾದ್ ಅಧೀನದ ಮಿತ್ತೂರು ದಾರುಲ್ ಇರ್ಷಾದ್ ಬಾಲಕರ ಪ್ರೌಢ ಶಾಲೆಯು 2024-25 ನೆ ಸಾಲಿನ ಎಸ್ಸೇಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ. 592 ಅಂಕ ಪಡೆದ ಮುಹಮ್ಮದ್ ಮಿಸ್ಬಾಹ್ ಮೆದು ಶಾಲೆಗೆ…
ಬೆಂಗಳೂರು : ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಮಾತನಾಡಿ 2023-24 ನೇ…
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 5, 8, 9ನೇ ತರಗತಿಯ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಇಲಾಖೆ ಪ್ರಕಟಿಸಿಲ್ಲ. ಇದು ಪೋಷಕರು ಮತ್ತು ವಿದ್ಯಾರ್ಥಿಗಳ ಆತಂಕಕ್ಕೆ…
ಬೆಂಗಳೂರು : ಬಹುನಿರೀಕ್ಷಿತ 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು karresults.nic.in ನಲ್ಲಿ ಫಲಿತಾಂಶ ನೋಡಬಹುದು. ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ…
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 11ರಂದು ಆರಂಭವಾಗಿದ್ದು ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಮುಂದುವರಿಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪಬ್ಲಿಕ್ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ರದ್ದುಗೊಳಿಸಿದ್ದ…