ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.
Browsing: case
ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು 31 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಲು ಕಾರಣವಾದ ಮಾಧ್ಯಮ ಸಂಸ್ಥೆಗಳು ಮತ್ತು ಅವರ ಕಂಪನಿಗಳ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜೂನ್ 1…
ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು…
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಟ್ಯಾರಿನಲ್ಲಿ ನಡೆದಿದೆ. ಸೋಮವಾರ ಘಟನೆ ನಡೆದಿದ್ದು, ವಾಹನಗಳು ಜಖಂಗೊಂಡಿವೆ. ಪಾಣಾಜೆ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಸಂಟ್ಯಾರು…
ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ…
ಮಡಿಕೇರಿ: ಬಾಲಕಿಯ ರುಂಡ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ನಿಶ್ಚಿತಾರ್ಥ ಮುಂದೂಡಿಕೆಯಾದ ಕೋಪದಲ್ಲಿ 16 ವರ್ಷದ ಬಾಲಕಿಯ ತಲೆ ಕಡಿದು…
ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ಮುಸ್ತಫಾ ಪೈಚಾರ್ ಗೆ ಎನ್‌ಐಎ ಲುಕ್ ಔಟ್…
ಹಾಸನ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಪೆನ್ ಡ್ರೈವ್‌ನಿಂದ ಲೀಕ್ ಆದ ವಿಡಿಯೋಗಳ ಮೂಲ ಎನ್ನಲಾದ ಡ್ರೈವರ್ ಕಾರ್ತಿಕ್‌ರ ವಿಡಿಯೋ ಹೊರಬಿದ್ದಿದೆ. ರೆಕಾರ್ಡ್ ಮಾಡಲಾದ ವಿಡಿಯೋ ಹೇಳಿಕೆಯಲ್ಲಿ ಅವರು ಹಲವು ವಿಚಾರಗಳನ್ನು…
ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು. ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು,…