ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Browsing: crime
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಯ ಪತ್ನಿ ಮನೆಗೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದ ಮೇರೆಗೆ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ರಾಜ್ಯ ಸರಕಾರ ಅಮಾನತು ಮಾಡಿದೆ
ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸ ಪ್ರಕರಣ ದಾಖಲಾಗಿದೆ
ಮಲ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರದ ಪಾಳೆಕಟ್ಟೆ ನಿವಾಸಿ ಪ್ರಸಾದ್ (40)ರವರ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.
ಮೇಸ್ತ್ರೀ ಸಹಾಯಕರಾಗಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಯಾನ್ಸರ್ ರೋಗಿಯೊಬ್ಬರ ಪುತ್ರ ತನ್ನ ತಾಯಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ಚಾಕುವಿನಿಂದ ಏಳು ಬಾರಿ ಇರಿದಿರುವ ಘಟನೆ ನ. 13 ರಂದು ಬುಧವಾರ ಚೆನ್ನೈನಲ್ಲಿ ನಡೆದಿದೆ.
ಪಂಜ ಬಾರ್ ಸಮೀಪ ಪುರುಷೋತ್ತಮ ಎಂಬವರು ನಿನ್ನೆ ಸಂಜೆ (ನ.7) ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಗಂಭೀರ ಭಾಗದಲ್ಲಿ ಗಾಯವಾದ ಜಗನ್ ಅಲ್ಲಿಯೆ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಅಂಬ್ಯುಲೆನ್ಸ್…
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ದೇಹದ ಭಾಗಗಳು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೋದ್‌ಪುರದಲ್ಲಿ ಸಂಭವಿಸಿದೆ
ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.