ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪುತ್ತೂರು ಇದರ ಆಶ್ರಯದಲ್ಲಿ ಕೃಷಿಕರ ಪ್ರಗತಿ ಬಂಧು ಸಂಘಗಳಿಗೆ ಕೃಷಿ ಸಲಕರಣೆ ಹಾಗೂ ವಿದ್ಯಾರ್ಥಿಗಳಿಗೆ ಸುಜ್ಞಾನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.
Browsing: darmasthala
ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಇಳಿದ ಕಾಡಾನೆ ವಾಹನಗಳನ್ನು ಜಖಂಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.
ಬನ್ನೂರು ವಲಯದ ಪಡ್ನೂರು ಗ್ರಾಮದ ಶ್ರೀ ಲಕ್ಷ್ಮಿ ಸಂಘದ ಲೀಲಾವತಿ ಅವರ ಪತಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಜೂರಾದ ಸಂಪೂರ್ಣ ಸುರಕ್ಷಾ ವಿಮಾ ಮೊತ್ತ 43000 ರೂಪಾಯಿ ಮತ್ತು ಲೀಲಾವತಿ ಅವರಿಗೆ 1900 ರೂ. ಚೆಕ್ ವಿತರಿಸಲಾಯಿತು.
ಟಿಕೇಟ್ ಏರಿಕೆ ಸಂದರ್ಭ ಸಹಾಯಕ್ಕೆ ಧಾವಿಸುತ್ತಿದ್ದ ರೈಲ್ವೇ ಇಲಾಖೆ, ಈ ಬಾರಿಯ ಗುಡ್ಡ ಕುಸಿತಕ್ಕೆ ರೈಲು ಸಂಪರ್ಕ ಸ್ಥಗೊತಗೊಳಿಸಿದೆ. ಪರಿಣಾಮ, ಖಾಸಗಿ ಬಸ್ ಟಿಕೇಟ್ ದರ ಎರಡು – ಮೂರು ಪಟ್ಟು ಹೆಚ್ಚಳ ಮಾಡಿವೆ.
ಬಲ್ನಾಡು ವಲಯದ ಉಜ್ರುಪಾದೆಯ ಎಸ್. ಪಾರ್ವತಿ ಭಟ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಶಾಸನ ಮಂಜೂರಾಗಿದ್ದು, ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ವಲಯದ ವಲಯಾಧ್ಯಕ್ಷ ಸತೀಶ್ ಒಳಗುಡ್ಡೆ ವಿತರಣೆ ಮಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕುಂಬ್ರ ವಲಯದ ಆರ್ಯಾಪು ಒಕ್ಕೂಟದ ಶಿವಶಕ್ತಿ ಸಂಘದ ಸದಸ್ಯೆ ಪುಷ್ಪಾ ಅವರ ಚಿಕಿತ್ಸಾ ವೆಚ್ಚಕ್ಕೆ ಮಂಜೂರಾದ ಸುರಕ್ಷಾ ಮೊತ್ತವನ್ನು ಹಸ್ತಾಂತರಿಸಲಾಯಿತು.
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬನ್ನೂರು ವಲಯದ ಬೆಳ್ಳಿಪ್ಪಾಡಿ ಕಾರ್ಯಕ್ಷೇತ್ರದ ಕೂಟೇಲು ಸುಬ್ರಹ್ಮಣ್ಯ ಸಂಘದ ಸದಸ್ಯರಾದ ಗಂಗಾಧರ ಅವರ ಸಹೋದರನಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯ ಮೊತ್ತವನ್ನು ಹಸ್ತಾಂತರ ಮಾಡಲಾಯಿತು. 80 ಸಾವಿರ ರೂಪಾಯಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಮತ್ತು ಕುಂಜೂರುಪಂಜ ಒಕ್ಕೂಟ ಇದರ ಆಶ್ರಯದಲ್ಲಿ ಒಕ್ಕೂಟ ಸಭೆಯೊಂದಿಗೆ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ನಡೆಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣಕನ್ನಡ ಜಿಲ್ಲೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸುಧಿರ್ಘ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಮೇ 31 ರಂದು ನಿವೃತ್ತಿ ಹೊಂದಿರುವ ಡಾ| ಎಲ್.ಎಚ್. ಮಂಜುನಾಥ್ ರವರಿಗೆ ದಕ್ಷಣಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ತಾಲೂಕು ಜನಜಾಗೃತಿ ವೇದಿಕೆ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಸುರಂಬೈಲು ಹಿ. ಪ್ರಾ ಶಾಲೆಯಲ್ಲಿ ನಡೆಯಿತು.