Browsing: death

ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ಅವರು ಇಂದು(ಮಂಗಳವಾರ) ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

Read More

ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆಯ ವ್ಯಾಪ್ತಿಯ ಅಯ್ಯಪ್ಪ ನಗರ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

Read More

ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ – ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಸಂಭವಿಸಿದೆ.

Read More

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ.

Read More

ತನ್ನ ವೃತ್ತಿಯ ಆವಹೇಳನ ವೈರಲ್ ವಿಡಿಯೊದಿಂದ ಮನನೊಂದು ಹಿರಿಯ ತ್ಯಾಜ್ಯ ಸಂಗ್ರಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ.

Read More

ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

Read More