ಸೆಪ್ಟೆಂಬರ್ 15ರೊಳಗೆ ನಗರದ ಎಲ್ಲಾ ರಸ್ತೆಗಳು ಗುಂಡಿಗಳಿಂದ ಮುಕ್ತವಾಗಿರಬೇಕು. ಇಲ್ಲದಿದ್ದರೆ ಆ್ಯಕ್ಷನ್ ಗ್ಯಾರಂಟಿ ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
Browsing: dk
ಭಾರೀ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಿಪ್ಪಾಡಿ ಗ್ರಾಮದ ಬಹುತೇಕ ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸುಮಾರು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ. ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಸರಕಾರದಿಂದ ಸೂಕ್ತ ಔಷಧಿ ಮತ್ತು ಪರಿಹಾರಕ್ಕೆ ಆಗ್ರಹಿಸಿ ಕೊಡಿಪ್ಪಾಡಿ ಅಡಕೆ ಕೃಷಿಕರ ನಿಯೋಗ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ನೇತೃತ್ವದಲ್ಲಿ ಶಾಸಕರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ। ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದು, ಈ ಸಂದರ್ಭ ಶಾಲಾ – ಕಾಲೇಜು ರಜೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದರು.
ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮು ಮುಗಿಲನ್ ತಿಳಿಸಿದ್ದಾರೆ.
ದ.ಕ.ಜಿ.ಪಂ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 2024-25ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು .ಮುಖ್ಯಮಂತ್ರಿ ಯಾಗಿ ಫಾತಿಮತ್ ತಪ್ಸಿಯಾ (7ನೇ) , ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ತಮೀಮ್ (6ನೇ) ಆಯ್ಕೆಯಾದರು.
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೈ ಮುಗಿಲನ್ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್…
ಮಂಗಳೂರು : ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್…