Browsing: drugs

ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ

ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಹಾಗೂ ಮನೀಷ್ ಇವರ ಅರ್ಜಿಯನ್ನು ಮಾನ್ಯ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ ಪ್ರತಿದಾದ ನಡೆದು ಇದೀಗ ಮಾನ್ಯ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿ ಅರ್ಜಿಯನ್ನು ತಿರಸ್ಕೃತಗೊಳಿಸಿದೆ.

Read More

ಪಾರ್ಸೆಲ್‌ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ ಮಲ್ಪೆಯ ವ್ಯಕ್ತಿಯೋರ್ವರಿಗೆ ಅಪರಿಚಿತನೋರ್ವ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ

Read More

ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಪೋಲಿಸ್   ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್ ಬಳಿ ನಡೆದಿದೆ

Read More

ಪಿಕಪ್ ವ್ಯಾನ್ ನಲ್ಲಿ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕ್ರಿಮಿನಲ್ ಗ್ಯಾಂಗ್ ಗೆ ಸೇರಿದ ಮೂವರನ್ನು ವಾಹನ ಸಹಿತ ಬಂಧಿಸಲಾಗಿದೆ.

Read More

ಮಂಗಳೂರು ನಗರದ ಕೊಡಿಯಾಲ್‌ ಬೈಲ್‌ನಲ್ಲಿರುವ ಕಾರಾಗೃಹಕ್ಕೆ ಗುರುವಾರ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ಅಯುಕ್ತ ಅನುಪಮ್ ಅಗ್ರವಾಲ್ ಆದೇಶದಂತೆ ಇಂದು ಮುಂಜಾವ ಸುಮಾರು 4 ಗಂಟೆಗೆ ದಾಳಿ‌ ನಡೆಸಿದ ಪೊಲೀಸರು ತಪಾಸಣೆ ನಡೆಸಿದರು.‌

Read More

ಬೆಳಿಗ್ಗೆ ನೀರಿನಲ್ಲಿ ಹಾಕಿಕೊಂಡು ಕುಡಿಯಿರಿ. ಇದರಿಂದ ಶಕ್ತಿ ಬರುತ್ತದೆ. ಹೀಗೆಂದು ಹೇಳಿ ಜನರನ್ನು ಯಾಮಾರಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಗ್ಯಾಂಗನ್ನು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸರು ಬಂಧಿಸಿದ್ದಾರೆ.

Read More

ಅಕ್ರಮವಾಗಿ 40 ಕೆಜಿ ಗಾಂಜಾ ದಾಸ್ತಾನು ಇರಿಸಿಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ. ಖುಲಾಸೆಗೊಂಡ ಆರೋಪಿಗಳು ಅಹಮದ್ ಸಾಬೀತ್, ಅದ್ದು ಯಾನೆ ಅಬ್ದುಲ್…

Read More