ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5) ಮತದಾನ ನಡೆಯಲಿದೆ. ಕಣದಲ್ಲಿ ಐವರು ಅಭ್ಯರ್ಥಿಗಳಿದ್ದರೂ ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
Browsing: election
ಕೆದಂಬಾಡಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋ ಅರಿಯಡ್ಕ ಗ್ರಾಪಂ ಗೆ ವಿನಾಯಕ ಅವರನ್ನು ಆಯ್ಕೆ ಮಾಡಲಾಗಿದೆ
ಸಂಸದ ರಾಹುಲ್ ಗಾಂಧಿ ಅವರು ನಾಳೆ ರಾಜೀನಾಮೆ ನೀಡುವುದು ನಿರ್ಧಾರವಾಗಿದೆ. ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅನಿವಾರ್ಯವಾಗಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಲೇ ಬೇಕಾಗಿದೆ. ಈ ಸ್ಥಾನಕ್ಕೆ ಪ್ರಿಯಾಂಗಾ ವಾದ್ರಾ ಚುನಾವಣಾ ಆಖಾಡಕ್ಕೆ ಇಳಿಯಲಿದ್ದಾರೆ.
ಪ್ಯಾರೀಸ್: ಯುರೋಪಿಯನ್ ಒಕ್ಕೂಟದ ಚುನಾವಣೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರ ಮೈತ್ರಿಕೂಟಕ್ಕೆ ಹೀನಾಯ ಸೋಲಾದ ಬೆನ್ನಲ್ಲೇ ಫ್ರಾನ್ಸ್ ಸಂಸತ್ ವಿಸರ್ಜಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಗೆ ದಿಢೀರ್ ಚುನಾವಣೆ ಘೋಷಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಗೆ ಮೊದಲ ಸುತ್ತಿನ ಚುನಾವಣೆ…
ಮಂಗಳೂರು ವಕೀಲರ ಸಂಘದ 2024-26ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ಜೂನ್ 07ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ನೇಮಕಗೊಂಡರು. ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ…
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೈ ಮುಗಿಲನ್ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್…
ದೇವರನಾಡು ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಜಯ ಗಳಿಸುವ ಮೂಲಕ ಬಿಜೆಪಿ ಕ್ಷೇತ್ರ ವಶಪಡಿಸಿಕೊಂಡಿದೆ. ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ…
ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚೌಟ ಅವರು 103703 ಮತ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ 90199 ಮತ ನೋಟಾ 3639 ಮತ
ಪುತ್ತೂರು: ಸುಮಾರು ಒಂದು ತಿಂಗಳಿಗೂ ಅಧಿಕ ಕಾಲದ ಕಾಯುವಿಕೆ ನಾಳೆಗೆ ಕೊನೆಯಾಗಲಿದೆ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಬಲ ಪೈಪೋಟಿ ನೀಡಿರುವ ಬಿಜೆಪಿ…
ಪುತ್ತೂರು: ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಆಸಕ್ತಿ ಇದ್ದ ಕಾರಣ ಒಂದು ಇಲೆಕ್ಟ್ರಾಲ್ ಪೊಲಿಟಿಕಲ್ ಬೇಕು ಎಂಬ ನಿಟ್ಟಿನಲ್ಲಿ ನಾನು ಸ್ಪರ್ಧೆಗೆ ನಿಂತಿದ್ದೇನೆ ಹೊರತು ಪಕ್ಷದಿಂದ ನನಗೆ ಸೀಟು ಸಿಕ್ಕಿಲ್ಲ, ನನಗೆ ಮೋಸ ಆಗಿದೆ ಎಂಬ ನಿಟ್ಟಿನಲ್ಲಿ…