ಜೂನ್ 18ರಂದು ನಡೆದಿದ್ದ ಯುಜಿಸಿ ನೆಟ್ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ (UGC-NET) ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.
Browsing: exam
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 5, 8, 9ನೇ ತರಗತಿಯ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಇಲಾಖೆ ಪ್ರಕಟಿಸಿಲ್ಲ. ಇದು ಪೋಷಕರು ಮತ್ತು ವಿದ್ಯಾರ್ಥಿಗಳ ಆತಂಕಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 11ರಂದು ಆರಂಭವಾಗಿದ್ದು ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಮುಂದುವರಿಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪಬ್ಲಿಕ್ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ರದ್ದುಗೊಳಿಸಿದ್ದ…
ಬೆಂಗಳೂರು: ರಾಜ್ಯದಲ್ಲಿ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಬೋರ್ಡ್ ಎಕ್ಸಾಂ ಅರ್ಧದಲ್ಲೇ ನಿಂತಿದೆ. ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮಕ್ಕಳಿಗೆ ಈ ಬಾರಿ ಪಬ್ಲಿಕ್ ಪರೀಕ್ಷೆ ನಡೆಸಲು…
ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರೂ ಮಕ್ಕಳಿಗೆ ಪೂರ್ಣ ಪಾಠ ಮಾಡದ ಶಿಕ್ಷಕರು ವಾರ್ಷಿಕ ಪರೀಕ್ಷೆಯಲ್ಲಿ ತಾವೇ ಎಲ್ಲ ಪ್ರಶ್ನೆಗಳಿಗೆ ಉತ್ತರ ಬರೆಸಿದ್ದಾರೆ. ಜತೆಗೆ ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮನೆಗೆ ಕೊಟ್ಟು ನಿಧಾನವಾಗಿ ಉತ್ತರ ಬರೆದುಕೊಂಡು…
ನವದೆಹಲಿ: ರಾಜ್ಯಾದ್ಯಂತ ಮಂಗಳವಾರ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ…
ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳಿಗೆ, ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆ ಯನ್ನು ರದ್ದುಪಡಿಸಿದ್ದ…
ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು…