Browsing: fire

ಬರೇಲಿ: ಅನ್ಯಕೋಮಿಗೆ ಸೇರಿದ ನೆರೆಮನೆಯ ಯುವತಿಯೊಂದಿಗೆ ಓಡಿಹೋಗಿದ್ದ 21 ವರ್ಷದ ಯುವಕನ ಮನೆಯನ್ನು ಉದ್ರಿಕ್ತ ಗ್ರಾಮಸ್ಥರು ಬೆಂಕಿ ಹಚ್ಚಿ ಭಸ್ಮಗೊಳಿಸಿರುವ ಘಟನೆ ಉತ್ತರ ಪ್ರದೇಶದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Read More

ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (43) Ashwini Shetty ಮಂಗಳವಾರ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

Read More

ನಗರದ ಬಾರ್‌ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.

Read More

ಜಿಡೆಕಲ್ಲು ಕಾಲೇಜು ಬಳಿಯ ಮನೆಯೊಂದರಲ್ಲಿ ಇಂದು ಬೆಳಗ್ಗೆ ರೆಫ್ರಿಜರೇಟರ್ ಸ್ಫೋಟಗೊಂಡ ಪರಿಣಾಮ ಇಡೀ ಮನೆಗೆ ಬೆಂಕಿ ಹಬ್ಬಿದ ಘಟನೆ ನಡೆದಿದೆ.

Read More

ಕುವೈತ್ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು…

Read More

ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಹಣ್ಣುಗಳು ಬೆಂಕಿಗೆ…

Read More

ಉಡುಪಿ: ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಅಂಬಾ ಟಿವಿ ಸೆಂಟರ್ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೂಲದ ಸೊತ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ. ರವಿವಾರ ರಾತ್ರಿ 10:30ರ ಸುಮಾರಿಗೆ…

Read More

ಕಾಸರಗೋಡು: ಯುವಕನ ಜೊತೆ ವಾಸವಾಗಿದ್ದ ವಿವಾಹಿತ ಮಹಿಳೆ ಮನೆಗೆ ಬೆಂಕಿ ಹಚ್ಚಿದ ಘಟನೆ ಪೆರ್ಮುದೆ ಸಮೀಪದ ಮಾಣಿತ್ತಡ್ಕದಲ್ಲಿ ನಡೆದಿದೆ. ಮಾಣಿತ್ತಡ್ಕದ ನಯನ ಕುಮಾರ್ ಜೊತೆ ವಾಸವಾಗಿದ್ದ ವಿವಾಹಿತೆ ಉಷಾ ಸೋಮವಾರ ರಾತ್ರಿ ಕೃತ್ಯ ನಡೆಸಿದ್ದಾಳೆ. ಇಬ್ಬರ…

Read More