ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಶಾಲಾ ಶಿಕ್ಷಕಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
Browsing: fraud
ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಮಾಡಿಕೊಟ್ಟು ಕೋಟ್ಯಾಂತರ ರೂ. ವಂಚನೆಗೆ ಸಹಕಾರ ಕೊಟ್ಟಿದ್ದ ಖಾಸಗಿ ಬ್ಯಾಂಕ್ ಮ್ಯಾನೇಜರ್ ಸೇರಿ 8 ಮಂದಿಯನ್ನು ಬಂಧಿಸುವಲ್ಲಿ ಬೆಂಗಳೂರು ನಗರ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2020 ರಿಂದ ವರದಿಯಾದ ಆನ್‌ಲೈನ್ ಉದ್ಯೋಗ ವಂಚನೆಗಳಲ್ಲಿ ಸುಮಾರು ಶೇ 73 ರಷ್ಟು ಬೆಂಗಳೂರಿನಲ್ಲೇ ನಡೆದಿವೆ. ಇಂಥ ಆನ್ಲೈನ್ ಉದ್ಯೋಗ ವಂಚನೆಗೆ ಒಳಗಾದವರಲ್ಲಿ ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳು ಶೇ 20-30 ರಷ್ಟಿದ್ದರೆ ಉಳಿದವರು ನಿರುದ್ಯೋಗಿಗಳು ಮತ್ತು ಪವೀಧರರು ಎಂಬುದು ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ (SCRB) ದತ್ತಾಂಶಗಳಿಂದ ತಿಳಿದುಬಂದಿದೆ.
ಸಹಕಾರಿ ಬ್ಯಾಂಕ್‌ನ ನಿವೃತ್ತ ಸಿಇಒಗೆ ಮಾನಹಾನಿ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಅವರಿಂದ 4.39 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಥಾಣೆಯ 45 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಆಧುನಿಕ ಬದುಕಿನಲ್ಲಿ ಮನುಷ್ಯನಿಗೆ ಎಷ್ಟು ಸಂಪತ್ತಿದ್ದರೂ ಇಲ್ಲದಿದ್ದರೂ ಮತ್ತೂ ಗಳಿಸಬೇಕೆಂದು ಬಯಸುವುದು ಸಾಮಾನ್ಯ. ಆದರೆ ಅದು ಇಂದಿನ ಆಧುನಿಕ ಯಗದಲ್ಲಿ ಮನುಷ್ಯನನ್ನು ಅವನರಿಯದೇ ಬೇರೆ ದಾರಿಗೆ ಕೊಂಡೊಯ್ಯುತ್ತದೆ. ಇತ್ತೀಚೆಗೆ ತುಮಕೂರಿನಲ್ಲಿ ನಡೆದ ತ್ರಿವಳಿ ಕೊಲೆಯು ಇದಕ್ಕೆ…