ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬಾರದಿರಲು ಸೂಚನೆ ನೀಡಲಾಗಿದೆ.
Browsing: heavy rain
ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಸುರಿದ ಪರಿಣಾಮ ಕಾಲುವೆಯಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿತ್ತು.
ಈ ವೇಳೆ ಆಟವಾಡುತ್ತಿದ್ದ ಬಾಲಕ ಕಾಲುವೆಯಲ್ಲಿ ಜಾರಿ ಬಿದ್ದಿದ್ದ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿ ಈ ಘಟನೆ
ವಾತಾವರಣ ವೈಪರೀತ್ಯ ಮತ್ತು ವಾಯುಭಾರದ ಕುಸಿತದಿಂದ ಕೇರಳ-ಕರ್ನಾಟಕ ತೀರದಲ್ಲಿ ತೀವ್ರ ಮಳೆ ಸುರಿಯುವ ಸಂಭವ
ರಾಜ್ಯದಲ್ಲಿ ಆ.14ರಿಂದ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸೂಚನೆ ನೀಡಿದ್ದಾರೆ.
ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನ(Hassan) ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ.
ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಾಧ್ಯಂತ ಕುಂಭದ್ರೋಣ ಮಳೆಯಾಗುತ್ತಿದ್ದು ಯಾವ ಸಮಯದಲ್ಲಿ ಬೇಕಾದರೂ ಯಾವುದೇ ಅನಾಹುತ ನಡೆಯಬಹುದು ಈ ಕಾರಣಕ್ಕೆ ಸಂಬಂದಿಸಿದ ಅಧಿಕಾರಿಗಳು 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.
ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಇದೇ ರೀತಿ ಆಗಸ್ಟ್ 6ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯ ಸಂಚಾರ ಬಂದ್ ಆಗಿದೆ.
ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯ ಪ್ರಮಾಣ ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಜುಲೈ 23ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.