Browsing: home

ಬರೇಲಿ: ಅನ್ಯಕೋಮಿಗೆ ಸೇರಿದ ನೆರೆಮನೆಯ ಯುವತಿಯೊಂದಿಗೆ ಓಡಿಹೋಗಿದ್ದ 21 ವರ್ಷದ ಯುವಕನ ಮನೆಯನ್ನು ಉದ್ರಿಕ್ತ ಗ್ರಾಮಸ್ಥರು ಬೆಂಕಿ ಹಚ್ಚಿ ಭಸ್ಮಗೊಳಿಸಿರುವ ಘಟನೆ ಉತ್ತರ ಪ್ರದೇಶದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Read More

34 ನೆಕ್ಕಿಲಾಡಿಯ ಆನೆಬೈಲು ಬಳಿಯ ಉಡ್ಲದಕೋಡಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ. ವಾಹನಗಳು ಮಣ್ಣಿನಡಿ ಸಿಲುಕಿ ಜಖಂಗೊಂಡಿವೆ.

Read More

ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (43) Ashwini Shetty ಮಂಗಳವಾರ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

Read More

ಹಗಲು ಹೊತ್ತಿನಲ್ಲೇ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಶನಿವಾರ ನಡೆದಿದೆ.

Read More

ಜಿಡೆಕಲ್ಲು ಕಾಲೇಜು ಬಳಿಯ ಮನೆಯೊಂದರಲ್ಲಿ ಇಂದು ಬೆಳಗ್ಗೆ ರೆಫ್ರಿಜರೇಟರ್ ಸ್ಫೋಟಗೊಂಡ ಪರಿಣಾಮ ಇಡೀ ಮನೆಗೆ ಬೆಂಕಿ ಹಬ್ಬಿದ ಘಟನೆ ನಡೆದಿದೆ.

Read More

ಕೊಣಾಜೆ: ಕಳ್ಳರು ಮನೆಯೊಂದರ ಬಾಗಿಲು ಮುರಿದು ಕಪಾಟಿನಲ್ಲಿದ್ದ ನಗ-ನಗದು ಕಳ್ಳತನ ನಡೆಸಿದ ಘಟನೆ ಕೊಣಾಜೆ ಸಮೀಪದ ಮೋಡಿಜೇರ ಎಂಬಲ್ಲಿ ನಡೆದಿದೆ. ಕೊಣಾಜೆ ಗ್ರಾಮದ ಮೋಡಿಜೇರ ನಿವಾಸಿ ಚಂದ್ರ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಮನೆಯಲ್ಲಿ…

Read More

ಪುತ್ತೂರು: ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬೆಳಕಿಗೆ ಬಂದಿದೆ. ಆಟೋ ರಿಕ್ಷಾ ಚಾಲಕ, ಮೂಲತಃ ಜಾಲ್ಸೂರಿನ ಕುಕ್ಕಂದೂರಿನ ಮನೋಜ್ ಎಂಬವರ…

Read More

ಕಾಸರಗೋಡು: ಯುವಕನ ಜೊತೆ ವಾಸವಾಗಿದ್ದ ವಿವಾಹಿತ ಮಹಿಳೆ ಮನೆಗೆ ಬೆಂಕಿ ಹಚ್ಚಿದ ಘಟನೆ ಪೆರ್ಮುದೆ ಸಮೀಪದ ಮಾಣಿತ್ತಡ್ಕದಲ್ಲಿ ನಡೆದಿದೆ. ಮಾಣಿತ್ತಡ್ಕದ ನಯನ ಕುಮಾರ್ ಜೊತೆ ವಾಸವಾಗಿದ್ದ ವಿವಾಹಿತೆ ಉಷಾ ಸೋಮವಾರ ರಾತ್ರಿ ಕೃತ್ಯ ನಡೆಸಿದ್ದಾಳೆ. ಇಬ್ಬರ…

Read More

ಪುತ್ತೂರು: ಬನ್ನೂರು ಮಹಿಳಾ ವಿದ್ಯಾರ್ಥಿ ವಸತಿ ನಿಲಯ ಬಳಿ 3 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ನಗರಸಭೆ ಅಧಿಕಾರಿಗಳು ಭೇಟಿ ನೀಡಿದರು. ವಸತಿ ನಿಲಯದ ಸಮೀಪದ 3 ಮನೆಗಳಿಗೆ ನೆಲ್ಲಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಿಕ…

Read More