ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಗುರುವಾರ (ಆಗಸ್ಟ್ 22) ಉಡುಪಿಯಲ್ಲಿ ನಡೆದಿದೆ.
Browsing: hospital
ಆಧುನಿಕ ವೈದ್ಯಕೀಯ ಪದ್ಧತಿಯಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತಿದ್ದು, ಡಯಾಬಿಟೀಸ್ ಅಥವಾ ಸಕ್ಕರೆ ಕಾಯಿಲೆ, ರಕ್ತದೊತ್ತಡ ಮೊದಲಾದ ಸಮಸ್ಯೆಗಳಿಗೂ ಯೋಗ ಪರಿಣಾಮಕಾರಿ ಚಿಕಿತ್ಸೆಯಾಗಿದೆ ಎಂದು ಮಂಗಳೂರು ಎ.ಜೆ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ. ಮನೋಹರ್ ವಿ.ಆರ್. ಹೇಳಿದರು.
ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.
ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ (Cardiac arrest) ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು…
ಪುತ್ತೂರು: ಮಿತ್ತೂರು ರೈಲ್ವೇ ಓವರ್ ಬ್ರಿಡ್ಜ್ ಸಮೀಪ ರಿಕ್ಷಾವೊಂದು ಪಲ್ಟಿಯಾಗಿ, ಚಾಲಕ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಆಟೋ ಚಾಲಕ, ಮಿತ್ತಪಡ್ಪು ಪಾಟ್ರಕೋಡಿ ನಿವಾಸಿ ನೀಲಪ್ಪ ಮೂಲ್ಯ ಗಾಯಗೊಂಡವರು. ರಿಕ್ಷಾದಲ್ಲಿದ್ದ ಇಬ್ಬರು ಸವಾರರು ಪಾರಾಗಿದ್ದಾರೆ.…
ಪುತ್ತೂರು: ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನಾಗಿ ಸರಕಾರ ಮಾ. 16ರಂದು ಅಧಿಸೂಚನೆ ಹೊರಡಿಸಿದೆ. ಸದಸ್ಯರುಗಳಾಗಿ ಆಸ್ಕರ್ ಆನಂದ್ ಬೊಳುವಾರು, ( ಸಾಮಾನ್ಯ ) ಮುಖೇಶ್ ಕೆಮ್ಮಿಂಜೆ( ಪ ಜಾತಿ) ಅರುಣಾ ಡಿ…
ಅಧ್ಯಾತ್ಮ ಗುರು, ಈಶ ಫೌಂಡೇಷನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯಲ್ಲಿ ಮೆದುಳಿನ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ದೆಹಲಿಯ ಅಪೋಲೊ ಆಸ್ಪತ್ರೆಯಲ್ಲಿ ಜಗ್ಗಿ ವಾಸುದೇವ್ ಅವರಿಗೆ ಮೆದುಳಿನ ತುರ್ತು ಸರ್ಜರಿ ಮಾಡಲಾಗಿದೆ. ಈಗ ಜಗ್ಗಿ…
ಮುಂಬಯಿ: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್(81) ಶುಕ್ರವಾರ ಇಲ್ಲಿನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತಾಬ್ ಬಚ್ಚನ್ ಅವರ ಕಾಲಿನ ರಕ್ತನಾಳಗಳಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.…