ರಕ್ಷಣಾ ಸಚಿವಾಲಯ ಮತ್ತು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಡುವೆ 12 Su-30MKI ವಿಮಾನಗಳ ಖರೀದಿಗೆ ಸಂಬಂಧಿಸಿದ ಉಪಕರಣಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
Browsing: india
ಜೂನ್ 18ರಂದು ನಡೆದಿದ್ದ ಯುಜಿಸಿ ನೆಟ್ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ (UGC-NET) ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.
ಪ್ರವಾಸಿಗರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ತೊಂದರೆ ಆಗುತ್ತಿದೆ ಅನ್ನೋ ಕಾರಣಕ್ಕೆ ಸರ್ಕಾರವೊಂದು 10 ಲಕ್ಷಕ್ಕೂ ಹೆಚ್ಚು ಭಾರತೀಯ ಕಾಗೆಗಳನ್ನು ಕೊಲ್ಲಲು ನಿರ್ಧರಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಪುತ್ತೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.
ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಿದರು. ಇಂದು (ಜೂನ್ 07) ನವದೆಹಲಿಯ ರಾಷ್ಟ್ರಭವನದಲ್ಲಿ ನಡೆಯುತ್ತಿರುವ ಪ್ರಮಾವಚನ ಸಮಾರಂಭದಲ್ಲಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಈಶ್ವರನ ಹೆಸರಿನಲ್ಲಿ ಅಧಿಕಾರ…
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಇದೀಗ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಆದರೆ ರಾಷ್ಟ್ರಪತಿ…
ನವದೆಹಲಿ: ಈ ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸ್ಥಳದಲ್ಲಿನ ಭದ್ರತಾ ವ್ಯವಸ್ಥೆಗಳ ಕುರಿತು ದೆಹಲಿ ಪೊಲೀಸರೊಂದಿಗೆ ಭದ್ರತಾ ಏಜೆನ್ಸಿಗಳು ಚಿಂತನೆ ನಡೆಸುತ್ತಿವೆ. ಭದ್ರತಾ ಸಿದ್ಧತೆಗಳ ಕುರಿತು ಸಭೆ ನಡೆಸಲಾಗಿದ್ದು, ಸಮಾರಂಭದ…
ಇಸ್ಲಾಮಾಬಾದ್: 1999ರಲ್ಲಿ ಭಾರತದೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದವನ್ನು ಪಾಕಿಸ್ತಾನ ಮುರಿದಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಇತ್ತೀಚೆಗೆ ಒಪ್ಪಿಕೊಂಡಿದ್ದರು. ಈಗ ಪಾಕಿಸ್ತಾನವು ತನ್ನ ಆಕ್ರಮಿತ ಕಾಶ್ಮೀರ (ಪಿಒಕೆ), ಆಜಾದ್ ಜಮ್ಮು ಕಾಶ್ಮೀರ (ಎಜೆಕೆ)…
ಭಾರತದ ತಂತ್ರಜ್ಞಾನ ಜಗತ್ತು ಸದಾ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿರುತ್ತದೆ. ಈ ಕ್ಷೇತ್ರದ ಇತ್ತೀಚಿನ ಸಾಧನೆಗಳ ಪೈಕಿ ಕೆಲವದರ ಪಕ್ಷಿನೋಟ ಇಲ್ಲಿದೆ. ಈ ಪಟ್ಟಿ ನಮ್ಮ ದೇಶದ ಎಲ್ಲ ಸಾಧನೆಗಳನ್ನೂ ಒಳಗೊಂಡಿಲ್ಲವಾದರೂ ಕಳೆದೊಂದು ವರ್ಷದಲ್ಲಿ ನಾವು ಸಾಗಿಬಂದಿರುವ…
ನವದೆಹಲಿ: ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ಮೊದಲ ಬಾರಿಗೆ ಬಿಗ್ ಶಾಕ್ ಕೊಟ್ಟಿದೆ. ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಎಸ್ಐಟಿ ಮತ್ತು…