6 ತಿಂಗಳು ಯುದ್ಧದಲ್ಲಿ ಭಾಗಿ, 21 ತಿಂಗಳು ವೈದ್ಯಕೀಯ ಉಪಚಾರ. ಒಟ್ಟು 27 ತಿಂಗಳು ಸೇನೆಯಲ್ಲಿ ನನ್ನ ಸೇವೆ. ಎಲ್ಲರೂ ಇದನ್ನು ದುರದೃಷ್ಟ ಅಂತ ಹೇಳ್ತಾರೆ. ಪರ್ಮನೆಂಟ್ ಕಮೀಷನ್ ಆಯ್ಕೆ ಮಾಡಿಕೊಂಡ ನಾನು, ಕೆಲವು ತಿಂಗಳುಗಳಷ್ಟೇ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಕಿತು ಎನ್ನುವುದು ಅವರ ವಾದ. ಆದರೆ ನನಗೆ ಹಾಗೇ ಅನ್ನಿಸಲೇ ಇಲ್ಲ. ಕಾರಣವೂ ಇದೆ. 1970ರ ಯುದ್ಧದ ಬಳಿಕ ಮತ್ತೊಂದು ಯುದ್ಧ ನಡೆದದ್ದು 1999ರಲ್ಲಿ. ಅದು ಕಾರ್ಗಿಲ್ ಯುದ್ಧ. ಇದೇ ಹೊತ್ತಿಗೆ ನಾನು ಸೇನೆಗೆ ಸೇರಿಕೊಂಡೆ. ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗುವ ಅವಕಾಶ ನನ್ನದಾಯಿತು. ಎಂತಾ ಅದೃಷ್ಟ ನೋಡಿ.
Tuesday, December 3
Trending
- ಕೆಎಸ್ ಆರ್ ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ:ಪ್ರಾಣಾಪಾಯವಿಲ್ಲದೆ ಪ್ರಯಾಣಿಕರ ರಕ್ಷಣೆ!!
- ಉಪಮುಖ್ಯಮಂತ್ರಿಗೇ ಶಿಕ್ಷೆ ಘೋಷಿಸಿದ ಸಿಕ್ಖರ ಅತ್ಯುಚ್ಚ ಧಾರ್ಮಿಕ ಸಂಸ್ಥೆ!!ಡಿಸಿಎಂಗೆ ಶೌಚಾಲಯ ತೊಳೆಯುವ ಶಿಕ್ಷೆ ವಿಧಿಸಿದ್ದಾದರೂ ಯಾಕೆ ಗೊತ್ತೇ?
- ಭೀಕರ ರಸ್ತೆ ಅಪಘಾತ: ಬಸ್ – ಕಾರು ಡಿಕ್ಕಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು
- ಬಲೂನು ಊದುವ ವೇಳೆ ಉಸಿರುಗಟ್ಟಿ ಬಾಲಕ ಸಾವು!!
- ಕಡಬ : ನಾಪತ್ತೆಯಾಗಿದ್ದ ಸಂದೀಪ್ ಗೌಡನ ಮೃತದೇಹ ಪತ್ತೆ! ಪರಿಚಿತ ಯುವಕನಿಂದಲೆ ಹತ್ಯೆ; ತನಿಖೆಯ ಸುತ್ತ ಮೂಡಿದೆ ಹಲವು ಅನುಮಾನ
- ಕೆಯ್ಯೂರು ನಿವಾಸಿ ಸಿಡಿಲು ಬಡಿದು ಮೃತ್ಯು!
- ಸಮುದ್ರದ ಅಲೆಗೆ ಕೊಚ್ಚಿ ಹೋದ ರಷ್ಯಾದ ಖ್ಯಾತ ನಟಿ!
- ದ.ಕ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೈ ನಾಯಕರ ಹೊಡೆದಾಟ; ಗಲಾಟೆ ನಿಯಂತ್ರಣಕ್ಕೆ ಪೊಲೀಸ್ ಎಂಟ್ರಿ!!