ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ, ಸಾಹಿತಿ ದಿವಂಗತ ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ದಿನಾಂಕ ಜುಲೈ 21 ರ ಆದಿತ್ಯವಾರದಂದು ನಾಡಿನ ಖ್ಯಾತ ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
Browsing: kannada
ತನ್ನ ಆಟೋ ರಿಕ್ಷಾದಲ್ಲಿ ನಟ ದರ್ಶನ್ ಫೊಟೋ ಹಾಕಿ ಅಭಿಮಾನ ಪ್ರದರ್ಶಿಸಿದ್ದ ಮಂಗಳೂರಿನ ಆಟೋ ಚಾಕರೊಬ್ಬರು, ಆ ಫೊಟೋವನ್ನು ಕಿತ್ತೆಸೆದಿದ್ದಾರೆ.
ಪುತ್ತೂರು: ಸುಮಾರು ಒಂದು ತಿಂಗಳಿಗೂ ಅಧಿಕ ಕಾಲದ ಕಾಯುವಿಕೆ ನಾಳೆಗೆ ಕೊನೆಯಾಗಲಿದೆ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಬಲ ಪೈಪೋಟಿ ನೀಡಿರುವ ಬಿಜೆಪಿ…
ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಪತ್ತೆಯಾಗಿದೆ. ವಿಶೇಷವೆಂದರೆ, ಇದುವರೆಗೆ ಕನ್ನಡ ಶಿಲಾ ಶಾಸನವನ್ನು ಶ್ರೀ ಸುಬ್ರಹ್ಮಣ್ಯ ದೇವರ…
ಕನ್ನಡ ಸಾಹಿತ್ಯ ಪರಿಷತ್ತಿಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ (ಸ್ಥಾಪನೆ: ಕ್ರಿಶ 1915) ಪ್ರಕಟಿಸಲು ಉದ್ದೇಶಿಸಿರುವ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯ 17 ಸಂಪುಟಗಳಲ್ಲಿ 14ನೇ ಸಂಪುಟವೇ ಮೊಟ್ಟಮೊದಲನೆಯದಾಗಿ ಬಿಡುಗಡೆಯಾಗಿದೆ. ಇತ್ತೀಚೆಗೆ ಶ್ರವಣಬೆಳಗೊಳದಲ್ಲಿ ನಡೆದ ಸಾಹಿತ್ಯ…
ಬೆಂಗಳೂರು: ಬುಧವಾರ ಘೋಷಿಸಲಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೆಂಗೇರಿಯ ರಾಮೋಹಳ್ಳಿಯಲ್ಲಿರುವ ಯೂನಿವರ್ಸಲ್ ಪಿಯು ಕಾಲೇಜಿನ ವಿದ್ಯಾರ್ಥಿ ಗಂಧಂ ಗಿರಿ ವರುಣ್ ಸಂದೇಶ್ 9ನೇ ರ‍್ಯಾಂಕ್ ಪಡೆದಿದ್ದಾರೆ. 600 ಅಂಕಗಳಿಗೆ 588 ಅಂಕ ಗಳಿಸುವ ಮೂಲಕ…
ಪುತ್ತೂರು: ಲೋಕಸಭಾ ಚುನಾವಣೆಯ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟಾ ಅವರು ಮಾ. 22ರಂದು ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಹಾಗೂ ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 8.30ಕ್ಕೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ…
ದಕ್ಷಿಣ ಕನ್ನಡ ಮತ್ತು ಕೊಡಗಿನ ಗಡಿಭಾಗದ ಕಾಡಿನಂಚಿನ ಗ್ರಾಮದಲ್ಲಿ ಸಶಸ್ತ್ರ ನಕ್ಸಲೀಯರು ಪ್ರತ್ಯಕ್ಷರಾಗಿದ್ದಾರೆ. ಇದರಿಂದ ಊರಿನ ಹಾಗೂ ಜಿಲ್ಲೆಯ ಜನ ಆತಂಕಿತರಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದುಷ್ಕೃತ್ಯ ಎಸಗಲು ಇವರು ತಯಾರಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.…