ಕರಾವಳಿ ಜಿಲ್ಲೆಯ ದೈವಗಳ ಕಾರಣಿಕ ಹೇಳುತ್ತಾ ಹೋದರೆ ಒಂದಲ್ಲ ಎರಡಲ್ಲ ಸಾವಿರಾರು ನಿದರ್ಶನ ನೀಡಬಹುದು. ಕಾಂತಾರ ಸಿನಿಮಾವೂ ಇದೇ ನೆಲೆಯಲ್ಲಿ ಹುಟ್ಟಿಕೊಂಡ ಚಿತ್ರ. ಇಲ್ಲಿ ಪೊಲೀಸ್ ಇಲಾಖೆ ತನಿಖೆ ಮಾಡುವ ಮೊದಲೇ ದೈವಗಳು ಅಪರಾಧಿಯನ್ನು ತಂದು ಭಕ್ತರ ಮುಂದೆ ಇಟ್ಟು ಕಾರಣೀಕವನ್ನು ತೋರಿದೆ ಎಂದರೆ ನೀವು ನಂಬಲೇಬೇಕು. ಇದಕ್ಕೆ ಸಾಕ್ಷಿ ಎನ್ನುವಂತೆ ಉಡುಪಿಯಲ್ಲಿ ಒಂದು ಘಟನೆ ನಡೆದಿದೆ. ದೇವರ ಕಾಣಿಕೆ ಹಣ ಕದ್ದು ಪರಾರಿಯಾಗಿದ್ದ ಕಳ್ಳ 24 ಗಂಟೆ ಒಳಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.
Browsing: kantara
ಬೆಂಗಳೂರು: ಐಪಿಎಲ್ 17ನೇ ಆವೃತ್ತಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಮಾರ್ಚ್ 22ರಂದು ನಡೆಯುವ ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್ಸಿಬಿ ಮುಖಾಮುಖಿಯಾಗಿದೆ. ಈ ಪಂದ್ಯ ಚೆನ್ನೈಯ ಎಂ.ಎ.…