6 ತಿಂಗಳು ಯುದ್ಧದಲ್ಲಿ ಭಾಗಿ, 21 ತಿಂಗಳು ವೈದ್ಯಕೀಯ ಉಪಚಾರ. ಒಟ್ಟು 27 ತಿಂಗಳು ಸೇನೆಯಲ್ಲಿ ನನ್ನ ಸೇವೆ. ಎಲ್ಲರೂ ಇದನ್ನು ದುರದೃಷ್ಟ ಅಂತ ಹೇಳ್ತಾರೆ. ಪರ್ಮನೆಂಟ್ ಕಮೀಷನ್ ಆಯ್ಕೆ ಮಾಡಿಕೊಂಡ ನಾನು, ಕೆಲವು ತಿಂಗಳುಗಳಷ್ಟೇ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಕಿತು ಎನ್ನುವುದು ಅವರ ವಾದ. ಆದರೆ ನನಗೆ ಹಾಗೇ ಅನ್ನಿಸಲೇ ಇಲ್ಲ. ಕಾರಣವೂ ಇದೆ. 1970ರ ಯುದ್ಧದ ಬಳಿಕ ಮತ್ತೊಂದು ಯುದ್ಧ ನಡೆದದ್ದು 1999ರಲ್ಲಿ. ಅದು ಕಾರ್ಗಿಲ್ ಯುದ್ಧ. ಇದೇ ಹೊತ್ತಿಗೆ ನಾನು ಸೇನೆಗೆ ಸೇರಿಕೊಂಡೆ. ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗುವ ಅವಕಾಶ ನನ್ನದಾಯಿತು. ಎಂತಾ ಅದೃಷ್ಟ ನೋಡಿ.
Browsing: kargil war
1999 ರ ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು 60 ದಿನಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಭಾರತೀಯ ಸೇನೆ ಅಭೂತಪೂರ್ವ ವಿಜಯವನ್ನು ಸಾಧಿಸಿತ್ತು. ಇದೀಗ 1999 ಜೂನ್ 24 ರಂದು ಭಾರತೀಯ ವಾಯಪಡೆ ಟೈಗರ್ ಹಿಲ್ ಮೇಲಿದ್ದ ಪಾಕಿಸ್ತಾನಿ ಸೇನಾ ಶಿಬಿರದ ಮೇಲೆ ಲೇಸರ್ ಬಾಂಬ್ ದಾಳಿ ನಡೆಸಿದ ರೋಮಾಂಚನಕಾರಿ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.
ಪುತ್ತೂರು: ಪಾಕಿಸ್ತಾನದ ಸೈನಿಕರು ನಮ್ಮ ಮೇಲೆರಗಿ ಒಂದೇ ಸಮನೆ ಗುಂಡಿನ ದಾಳಿಗೈದುಬಿಟ್ಟರು. ಜತೆಗಿದ್ದ ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟರೆ ತಾನು ಸತ್ತಂತೆ ನಟಿಸುತ್ತಾ ಬಿದ್ದಿದ್ದೆ. ಸತ್ತವರ ಮೇಲೆ ಮತ್ತೆ ಮತ್ತೆ ಗುಂಡಿನ ಸುರಿಮಳೆಯಾಗುತ್ತಿತ್ತು. ಆ ದಾಳಿಯಲ್ಲಿ…