Browsing: leader

ದೀಪಿಕಾ ಪಟೇಲ್‌ ಬಿಜೆಪಿ(BJP)ಯ ಮಹಿಳಾ ಮೋರ್ಚಾದ ನಾಯಕಿಯಾಗಿದ್ದರು. ಅವರು ತಮ್ಮ ಪತಿ, ರೈತ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಆಕೆಗೆ ಏನು ತೊಂದರೆಯಾಗಿದೆ ಎಂಬುದನ್ನು ಕಂಡುಹಿಡಿಯಲು ನಾವು ಎಲ್ಲಾ ಕೋನಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾದ ಕುಖ್ಯಾತ ರೌಡಿಶೀಟರ್‌ನನ್ನು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಉಳ್ಳಾಲದ ಧರ್ಮನಗರ ನಿವಾಸಿ ದಾವೂದ್ (43)ನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನ.22ರ ಸಂಜೆ ಬಂಧಿಸಿದ್ದಾರೆ.

Read More

ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮತ್ತೆ ತಮ್ಮ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಲೋಕಸಭೆ ಚುನಾವಣೆಯ ಸಮಯದಲ್ಲೇ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್ (28) ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಮತ್ತು ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ತೆಗೆದು ಹಾಕಿದ್ದರು.

Read More

ದ.ಕ.ಜಿ.ಪಂ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 2024-25ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು .ಮುಖ್ಯಮಂತ್ರಿ ಯಾಗಿ ಫಾತಿಮತ್ ತಪ್ಸಿಯಾ (7ನೇ) , ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ತಮೀಮ್ (6ನೇ) ಆಯ್ಕೆಯಾದರು.

Read More

ಪುತ್ತೂರು: ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಕೌಡಿಚ್ಚಾರ್ ನಿವಾಸಿ ಶಿವಕುಮಾರ್ (50 ವ) ಅವರು ಬೆಳಗಾವಿಯ ಖಾನಾಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಕುಮಾ‌ರ್ ಅವರು ಕೆಲಸದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ಹೋಗಿದ್ದು ಅಲ್ಲಿ…

Read More

ಮಂಗಳೂರು: ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತರಾದವರು. ಸ್ನೇಹಿತನ ಮನೆಯಲ್ಲಿ…

Read More