ಸಂಸದ ರಾಹುಲ್ ಗಾಂಧಿ ಅವರು ನಾಳೆ ರಾಜೀನಾಮೆ ನೀಡುವುದು ನಿರ್ಧಾರವಾಗಿದೆ. ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅನಿವಾರ್ಯವಾಗಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಲೇ ಬೇಕಾಗಿದೆ. ಈ ಸ್ಥಾನಕ್ಕೆ ಪ್ರಿಯಾಂಗಾ ವಾದ್ರಾ ಚುನಾವಣಾ ಆಖಾಡಕ್ಕೆ ಇಳಿಯಲಿದ್ದಾರೆ.
Browsing: loksabha
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೈ ಮುಗಿಲನ್ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್…
ದೇವರನಾಡು ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಜಯ ಗಳಿಸುವ ಮೂಲಕ ಬಿಜೆಪಿ ಕ್ಷೇತ್ರ ವಶಪಡಿಸಿಕೊಂಡಿದೆ. ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ…
ಲೋಕಸಭೆ ಚುನಾವಣೆ 2024ರ ಐದನೇ ಹಂತದಲ್ಲಿ, ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 49 ಸ್ಥಾನಗಳಿಗೆ ಇಂದು ಮತದಾನ ಆರಂಭವಾಗಿದೆ. 5ನೇ ಹಂತದ ಮತದಾನದ ಪ್ರಮುಖ ಅಂಶವೆಂದರೆ ಅದು ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ…
ಪುತ್ತೂರು: ಚುನಾವಣೋತ್ತರ ನೀತಿ ಸಂಹಿತೆ ಎಂದಿನಂತೆ ಇದ್ದರೂ, ಕೆಲ ವಿಚಾರಗಳಿಗೆ ನೀತಿ ಸಂಹಿತೆ ಸಡಿಲಿಕೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಮಂಗಳವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಚುನಾವಣೆ…
ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ 11 ಗಂಟೆಯ ವೇಳೆ ಶೇ. 21.34ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಆದರೆ, ಬೆಂಗಳೂರಿನಲ್ಲಿ ಶೇಕಡವಾರು ಮತದಾನದ ಪ್ರಮಾಣದಲ್ಲಿ ಈ ಬಾರಿಯೂ ಇಳಿಕೆಯಾಗಿದೆ. ಬೆಳಗ್ಗೆ 11 ಗಂಟೆಯ ವರೆಗೆ…
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಉಸ್ತುವಾರಿಯಾಗಿ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಿಸಲಾಗಿದೆ. ಎಪಿಎಂಸಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ, ಕಾಂಗ್ರೆಸ್…
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…
ಎನ್ಡಿಎ ಒಕ್ಕೂಟದ ಆಂಧ್ರಪ್ರದೇಶದ ಮೊದಲ ಚುನಾವಣಾ ರ್ಯಾಲಿಯ ನಡುವೆ ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ನೋಡಲೆಂದು ವಿದ್ಯುತ್ ಟವರ್ ಏರಿದ್ದವರನ್ನು ಕೆಳಕ್ಕೆ ಇಳಿಸಿದ ಪ್ರಸಂಗ ನಡೆದಿದೆ. ಈ ಮೂಲಕ ಅವರು ದೊಡ್ಡ ಅವಘಡವೊಂದನ್ನು ತಪ್ಪಿಸಿದ್ದಾರೆ. ಪಲ್ನಾಡು…
ನವದೆಹಲಿ: ಕರ್ನಾಟಕದಲ್ಲಿ ಏಪ್ರಿಲ್ 26ರಿಂದ ಮೇ 7ರವರೆಗೆ ಲೋಕಸಭಾ ಚುನಾವಣೆ ನಡೆಯಲಿದೆ. 7 ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ…