ಮಂಗಳೂರು: ಇಲ್ಲಿನ ಎಸ್.ಕೆ. ಗೋಲ್ಡ್’ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಸಂಭ್ರಮಾಚರಣೆ 2024ರ ಪ್ರಯುಕ್ತ ಬೆಳ್ಳಂಪಳ್ಳಿಯ ಜೈ ಹಿಂದ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಅಗತ್ಯ ವಸ್ತುಗಳ ಹಸ್ತಾಂತರ ಕಾರ್ಯಕ್ರಮ ಜುಲೈ 31ರಂದು ನಡೆಯಿತು.…
Browsing: mangalore
ಪಾಂಡೇಶ್ವರದ ಪಬ್‌ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32) ಮತ್ತು ಪ್ರಿತೇಶ್ (33) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ…
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರಿಗೆ ಜುಲೈ 28 ರಂದು ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರನ್ನು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕು ಆಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯವು ಮತ್ತೊಂದು ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ. ಈ ರೈಲು ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಪಡೀಲು ಬೈಪಾಸ್ ಮಾರ್ಗವಾಗಿ ಕುಂದಾಪುರ, ಕಾರವಾರದವರೆಗೆ ಸಂಚರಿಸಲಿದೆ. ಬಳಿಕ ಬೆಂಗಳೂರಿಗೆ ಮರಳಲಿದೆ.
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ.
ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಸಮಸ್ಯೆಗಳು ಎದುರಾಗಿದ್ದು 14 ಗಂಟೆಗಳ ಕಾಲ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಮಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ರೈಲು ಪ್ರಯಾಣಿಕರಿಗೂ ಸಮಸ್ಯೆ ಎದುರಾಗಿದೆ.
ಕುದ್ರೋಳಿ ಕಂಡತ್ತಪಳ್ಳಿ ಎಂಬಲ್ಲಿನ ಗೋದಾಮಿನಲ್ಲಿ ಫ್ಲೈವುಡ್ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿರುವುದಾಗಿ ಬಂದರ್ ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಒಬ್ಬರು ಪೊಲೀಸ್ ಕಾನ್ಸ್‌ಸ್ಟೇಬಲ್ ಕೈಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ.ಕೋಣಾಜೆಯಲ್ಲಿರುವ ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ 7ನೇ ಬೆಟಾಲಿಯನ್‌ನ ನಿರೀಕ್ಷಕ ಮಹಮ್ಮದ್ ಹಾರಿಸ್ ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್ ಅನಿಲ್ ಕುಮಾರ್ ಅವರಿಂದ ಕರ್ತವ್ಯ ನಿಯೋಜನೆಗೆ ಸಂಬಂಧಿಸಿ 18 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬಂಧಿಸಲಾಗಿದೆ.
ಮುಲ್ಕಿಯಲ್ಲಿ ಇಂದು ಬೆಳಗ್ಗೆ ಕಾರೊಂದು ಪತ್ತೆಯಾಗಿದ್ದು, ಅದು ಉರ್ವಸ್ಟೋರ್ ನ ಮನೆಯೊಂದರಿಂದ ಇಂದು ಮುಂಜಾವ ಕಳವಾಗಿರುವ ಕಾರೆಂದು ತಿಳಿದುಬಂದಿದೆ.