ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆದಿಚುಂಚನಗಿರಿ ಕಾವೂರು ಶಾಖಾ ಮಠದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.
Browsing: matha
ಬೆಂಗಳೂರು: ನೋಂದಣಿಯಾಗದ ಮದರಸ, ಚರ್ಚ್, ಮಠ ಹಾಗೂ ಎನ್ಜಿಒಗಳಿಗೆ ಈಗ ಸಂಕಷ್ಟ ಎದುರಾಗಿದೆ. ನೋಂದಣಿ ಮಾಡಿಸಿಕೊಂಡಿರದೆ ಕಾರ್ಯಾಚರಿಸುತ್ತಿದ್ದರೆ ಅಂಥವರಿಗೆ ಕಾನೂನಿನ ಸಂಕಷ್ಟ ಎದುರಾಗಲಿದ್ದು, ಇವುಗಳಿಗೆ ಬೀಗ ಬೀಳಲಿದೆ. ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಲು ಏಪ್ರಿಲ್ 20ರವರೆಗೆ ಡೆಡ್ಲೈನ್ ಇದ್ದು,…