Browsing: mescom

ಪುತ್ತೂರು: ಮೆಸ್ಕಾಂ ಪುತ್ತೂರು ವಿಭಾಗ ಕಛೇರಿಯಲ್ಲಿ, ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ರಾಮಚಂದ್ರ. ಎ ದ್ವಜಾರೋಹಣ ಮಾಡುವುದರೊಂದಿಗೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

Read More

ಖಾಸಗಿ ಸ್ಥಳವೊಂದರಲ್ಲಿ ಪೆಂಡಾಲ್ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

Read More

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ.

Read More

ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್‌ಸಪ್ಲೈ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ನಲ್ಲಿ ಜೂ. 13ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ.

Read More

ಪುತ್ತೂರು: ಜೆ.ಇ ಯವರು ಟಿ.ಸಿ ಯ ಫ್ಯೂಸ್ ಹಾಕಿ ಸರಿಮಾಡುತ್ತಿರುವ ಘಟನೆ ಸವಣೂರು ಎಂಬಲ್ಲಿ ನಡೆದಿದೆ. ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಫೋನ್ ಕರೆಗಳ ಕಿರಿಕಿರಿಯ ಕಾರಣ ಜೆ.ಇ ಗಳೇ ಬಂದು ಟಿ.ಸಿ ಯ…

Read More

ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ಗುರುವಾರ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್…

Read More

ಪುತ್ತೂರು: ಮಾ. 21 ರಂದು ಬೆಳಿಗ್ಗೆ ಗಂಟೆ 10ರಿಂದ ಸಂಜೆ 5:30 ರವರೆಗೆ ವಿದ್ಯುತ್ ನಿಲುಗಡೆ ಇರಲಿದೆ. ಉಪ್ಪಿನಂಗಡಿ ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌…

Read More