ಒಂದು ಲೀಟರ್ ರಾಸಾಯನಿಕಗಳನ್ನು ಬಳಸಿ 500 ಲೀಟರ್ ನಕಲಿ ಹಾಲನ್ನು ತಯಾರಿಸುತ್ತಿದ್ದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
Browsing: milk
ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ (KMF) ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.
ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ (KMF) ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಮಿಶ್ರಣ ಮಾಡಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು ಬೇನಾಮಿ ಅಕೌಂಟ್ ಗಳಿಗೆ ವರ್ಗಾವಣೆ ಮಾಡಿ ಲಕ್ಷ ಲಕ್ಷ ಹಣ ಗುಳಂ ಮಾಡಿರುವ ಘಟನೆ ನಡೆದಿದೆ.