ಶಕ್ತಿ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಗುರುವಾರ) ಹಾಸನಾಂಬೆ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ
Browsing: minister
ಮಂಗಳೂರು: ಪ್ರತೀ ಮಳೆಗಾಲದಲ್ಲಿ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚುಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು…
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಇದೀಗ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಆದರೆ ರಾಷ್ಟ್ರಪತಿ…
ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ…
ಬೆಂಗಳೂರು: ದೇಶದಲ್ಲಿನ ಕುಶಲಕರ್ಮಿಗಳಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಳೆದ ವರ್ಷ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿಯಂದು ಜಾರಿಗೆ ತಂದ ಯೋಜನೆಯೇ ಪಿಎಂ ವಿಶ್ವಕರ್ಮ ಯೋಜನೆ. ಈ ಯೋಜನೆಯ ಮೂಲಕ ಕರಕುಶಲಕರ್ಮಿಗಳಿಗೆ ಹಲವು…
ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಇನ್ನಿತರ ಕೆಲಸಗಳಿಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಇನ್ನುಮುಂದೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿಗಳು ತೆರೆದಿರಲಿವೆ. ರೊಟೇಷನ್ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲಿದೆ.…
ಬೆಂಗಳೂರು: ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಗೆ ಬಳಸುವ ಬಣ್ಣವನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್ ಕ್ಯಾಂಡಿ ಮಾರಾಟ, ಬಳಕೆ ಮಾಡಿದರೆ…
ಬೆಂಗಳೂರು: ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್…
ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ…