Browsing: mp

ನವದೆಹಲಿ: ರಾಜ್ಯಸಭೆಗೆ ನಾಮಕರಣಗೊಂಡಿರುವ ಇನ್ಫೋಸಿಸ್‌ ಸಂಸ್ಥಾಪಕಿ, ಉದಾರ ದಾನಿ, ಸಾಹಿತಿ, ಕನ್ನಡತಿ ಸುಧಾ ಮೂರ್ತಿ ಅವರು ರಾಜ್ಯಸಭೆ ಸದಸ್ಯರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಅತ್ಯಂತ ಸುಂದರ ಭಾಷೆಯಾದ, ಸೊಗಡಿನ ಭಾಷೆಯಾದ ಕನ್ನಡದಲ್ಲೇ ಪ್ರತಿಜ್ಞಾ…

Read More

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಈಗಾಗಲೇ ಬಿಡುಗಡೆಗೊಳಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಈ ಬಾರಿ ಹೊಸ ಮುಖವನ್ನು ಪರಿಚಯಿಸುವ ಮೂಲಕ ಅಚ್ಚರಿ ಮೂಡಿಸಿದೆ. ಸೇನಾನಿ , ಸಂಘ…

Read More

ಮಂಗಳೂರು: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್…

Read More

ಮೈಸೂರು: ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ ಅವರು ಭಾವುಕನಾದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಲೈವ್ ನಲ್ಲಿ ಮಾತನಾಡುತ್ತಾ, ಮೋದಿ ಹೆಸರಿನಿಂದ ತಾನು ಗೆದ್ದು ಬಂದೆ. ಅಧಿಕಾರ ಸಿಕ್ಕಿದ…

Read More

ಪುತ್ತೂರು: ಹುಟ್ಟುವಾಗ ಯೋಗ ಸಿಕ್ಕಿರುತ್ತದೆ. ಹುಟ್ಟಿದ ನಂತರ ಭಾಗ್ಯ ಸಿಗುವುದು. ಯೋಗ ಹಾಗೂ ಭಾಗ್ಯವನ್ನು ಉಳಿಸಿಕೊಳ್ಳುವ ಕೆಲಸವನ್ನು ನಾವು ಮಾಡಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಜೀರ್ಣೋದ್ಧಾರಕ್ಕೆ ಸಿದ್ಧಗೊಳ್ಳುತ್ತಿರುವ ಆರ್ಯಾಪು ಗ್ರಾಮದ ಕಾರ್ಪಾಡಿ…

Read More

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ನೀಡಿದರು. ಸಂಸದ ಹಾಗೂ ಮಾಜಿ ಶಾಸಕರಿಗೆ ದೇವರ ಪ್ರಸಾದ ನೀಡಿ,…

Read More

ಭಟ್ಕಳ: ಸ್ಥಳೀಯ ಆಡಳಿತ ಧ್ವಜ ತೆರವು‌ ಮಾಡಿದ್ದ ಜಾಗದಲ್ಲೇ ಸೋಮವಾರ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹನುಮ ಧ್ವಜ ಹಾರಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.…

Read More

ಹೊಸದಿಲ್ಲಿ : ಸಂಸದರು ಮತ್ತು ಶಾಸಕರು ಲಂಚ ಪಡೆದರೆ ಅಥವಾ ಸಂಸತ್ತಿನಲ್ಲಿ ಭಾಷಣಕ್ಕಾಗಿ ಹಣದ ಲಾಭ ಪಡೆದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರಿಗೆ ರಕ್ಷಣೆ ಕೊಡಲು ಸಾಧ್ಯವಿಲ್ಲ ಎಂಬ ಮಹತ್ವದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್‌…

Read More